ಆಸ್ಟ್ರೇಲಿಯಾ ಬೌಲಿಂಗ್ ಗೆ ಭಾರತದ ಪೆವಿಲಿಯನ್ ಪರೇಡ್! ಮೊದಲ ಇನ್ನಿಂಗ್ಸ್ ನಲ್ಲಿ 150 ಕ್ಕೆ ಆಲೌಟ್
ಆಸ್ಟ್ರೇಲಿಯಾದ ದಾಳಿಗೆ ರನ್ ಗಳಿಸಲು ಪರದಾಡಿದ ಭಾರತ ತಂಡ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ ನಲ್ಲಿ 150 ರನ್ ಗೆ ಆಲೌಟಾಗಿದೆ.ಪರ್ತ್ ನಲ್ಲಿ ಶುಕ್ರವಾರ ಆರಂಭಗೊಂಡ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ…