Month: December 2024

ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ

ಚಂಡಮಾರುತದ ಪ್ರಭಾವ ಟೊಮೆಟೋ ಬೆಳೆಯ ಮೇಲೂ ಆಗಿದೆ. ಬೆಳೆ ನಾಶ, ರೋಗದ ಪರಿಣಾಮ ಟೊಮೆಟೊ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೆಟೊ ಕಾಯಿಯನ್ನೇ ಮಾರಾಟ ಮಾಡಲಾಗುತ್ತಿದೆ. ದರವೂ ದುಬಾರಿಯಾಗಿದೆ. ವಿವರ ಇಲ್ಲಿದೆ. ಚಿಕ್ಕಬಳ್ಳಾಪುರ, ಡಿಸೆಂಬರ್ 4: ಫೆಂಗಲ್ ಚಂಡಮಾರುತದಿಂದ ಟೊಮೆಟೋಗೆ…

BIG NEWS : ಪಿಎಂ ಕಿಸಾನ್ ಯೋಜನೆ : ರೈತರೇ ತಪ್ಪದೇ ಈ ಕೆಲಸ ಮಾಡಿಕೊಳ್ಳಿ..!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Yojana) ಫಲಾನುಭವಿಗಳಾಗಿರುವ ರೈತರಿಗೆ ಪ್ರಮುಖವಾದ ನವೀಕರಣವನ್ನು ನೀಡಲಾಗಿದೆ. ಈಗ, ಈ ಯೋಜನೆಯ ಪ್ರಯೋಜನಗಳನ್ನು ಪಡೆಯಲು, ರೈತರು ಹೊಸ ಅರ್ಹತಾ ಮಾನದಂಡಗಳನ್ನು ಪೂರೈಸಬೇಕಾಗುತ್ತದೆ. ನೀವು PM ಕಿಸಾನ್ ಯೋಜನೆಯ 19 ನೇ…

ಗುಡ್‌ ನ್ಯೂಸ್: 5 ಎಕರೆಗಿಂತ ಕಡಿಮೆ ಭೂಮಿ ಹೊಂದಿರೋ ರೈತರಿಗೆ ಸರ್ಕಾರದಿಂದ ಸಿಗುತ್ತೆ 25,000! ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ರೈತರಿಗೆ ಸಂತಸದ ಸುದ್ದಿಯಿದೆ. ವಿಶೇಷವಾಗಿ 5 ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರಿಗೆ. ಅಂತಹ ರೈತರಿಗೆ ವಿಶೇಷ ಸೌಲಭ್ಯ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ. ಹೌದು ಪ್ರಧಾನ ಮಂತ್ರಿ ಕಿಸಾನ್ ನಿಧಿ ಯೋಜನೆಯನ್ನು ಕೇಂದ್ರ ಸರ್ಕಾರ ರೈತರಿಗಾಗಿ…

Karnataka Weather Report Today: ರಾಜ್ಯದಲ್ಲಿ ಇನ್ನೆಷ್ಟು ದಿನ ಸುರಿಯಲಿದೆ ಮಳೆ? ಬೆಂಗಳೂರು ಹವಾಮಾನ ಹೇಗಿರಲಿದೆ?

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳ ಮಳೆಯ ನಂತರ ಇಂದು ಸಹ ಮೋಡ ಕವಿದ, ತಂಪಾದ ವಾತಾವರಣ ಕಾಣಿಸಿಕೊಂಡಿದೆ. ಪೂರ್ವ ಮತ್ತು ದಕ್ಷಿಣ ಬೆಂಗಳೂರಿನ ಹಲವಾರು ಭಾಗಗಳಲ್ಲಿ ಬೆಳಗ್ಗೆಯೇ ತುಂತುರು ಮಳೆ (Rain)ಯಾಗಿದೆ. ಎಲೆಕ್ಟ್ರಾನಿಕ್ ಸಿಟಿ ಮತ್ತು ಅಂಜನಾಪುರದಲ್ಲಿ ಭಾರಿ ಮಳೆಯಾಗಿದ್ದು,…

Rain Alert: ಡಿಸೆಂಬರ್‌ 8ರವರೆಗೆ ಈ ಜಿಲ್ಲೆಗಳಲ್ಲಿ ಮತ್ತೆ ಜೋರು ಮಳೆ!

ಫೆಂಗಲ್‌ ಚಂಡಮಾರುತದಿಂದ ಕಳೆದ ಒಂದು ವಾರದಿಂದ ವರುಣನ ಆರ್ಭಟ ರಾಜ್ಯದಲ್ಲಿ ಜೋರಾಗಿತ್ತು. ಇಂದು ಮಳೆ ಬಿಡುವು ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 8ರವರೆಗೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವ ತುಸು ತಗ್ಗಿದ್ದರೂ ಪೂರ್ವ…

ಇನ್ನು 5 ತಿಂಗಳಲ್ಲಿ ಈ ಫೋನ್‌ಗಳಲ್ಲಿ ವ್ಯಾಟ್ಸಾಪ್ ವರ್ಕ್ ಆಗಲ್ಲ, ನಿಮ್ಮ ಫೋನ್ ಇದೆಯಾ ನೋಡಿ?

ನವದೆಹಲಿ(ಡಿ.03) ವ್ಯಾಟ್ಸ್‌ಆಯಪ್ ಪ್ರತಿಯೊಬ್ಬರ ಜೀವನದಲ್ಲಿ ಹಾಸುಹೊಕ್ಕಿದೆ. ಒಂದು ದಿನ ವ್ಯಾಟ್ಸಾಪ್ ಇಲ್ಲ ಎಂದರೆ ದಿನ ಮುಂದೆ ಸಾಗಲ್ಲ. ಆದರೆ ವ್ಯಾಟ್ಸ್‌ಆಯಪ್ ಇದೀಗ ಮಹತ್ವದ ಅಪ್‌ಡೇಟ್ ನೀಡಿದೆ. ಕೆಲ ಫೋನ್‌ಗಳಲ್ಲಿ ವ್ಯಾಟ್ಸ್‌ಆಯಪ್ ವರ್ಕ್ ಆಗುವುದಿಲ್ಲ ಎಂದಿದೆ. ವ್ಯಾಟ್ಸ್‌ಆಯಪ್ ಅಪ್‌ಗ್ರೇಡ್ ಆಗುತ್ತಿದೆ. ಇದರಿಂದ ಕೆಲ…

15 ಸಾವಿರಕ್ಕೆ ಜಿಯೋದಿಂದ ಎಲೆಕ್ಟ್ರಿಕ್ ಸ್ಕೂಟರ್; ಹೊಸ ಸಂಚಲನಕ್ಕೆ ಅಂಬಾನಿ ಬಿಗ್ ಪ್ಲಾನ್!

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ತೀವ್ರ ಪೈಪೋಟಿ ನಡೆಯುತ್ತಿರುವ ಸಂದರ್ಭದಲ್ಲಿ, ಮುಖೇಶ್ ಅಂಬಾನಿಯವರ ಜಿಯೋ ಕಂಪನಿಯು ₹14,999ಕ್ಕೆ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಲಿದೆ. ಜಿಯೋ ಇತ್ತೀಚೆಗೆ ತನ್ನ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆ ಮಾಡಿದೆ, ಇದು ಭಾರತೀಯ ಮಾರುಕಟ್ಟೆಯಲ್ಲಿ ಹೊಸ…

Rain alert Karnataka : ‘ಫೆಂಗಲ್’ ಸೈಕ್ಲೋನ್ ಎಫೆಕ್ಟ್ : ರಾಜ್ಯದಲ್ಲಿ ಈ ವಾರವೂ ಮುಂದುವರೆಯಲಿದೆ ‘ಮಳೆ’.!

ಫೆಂಗಲ್’ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಕಡೆ ಮಳೆಯಾಗುತ್ತಿದೆ. ಹಲವು ಕಡೆ ಮೋಡ ಕವಿದ ವಾತಾವರಣವಿದೆ. ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಈ ವಾರವೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆ. ಉಡುಪಿ ಜಿಲ್ಲೆಗಳಿಗೆ ಯೆಲ್ಲೋ…

Karnataka Rain: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಚಾಮರಾಜನಗರ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

ಫೆಂಗಲ್‌ ಚಂಡಮಾರುತ ಪ್ರಭಾವದಿಂದ ರಾಜಧಾನಿ ಬೆಂಗಳೂರು, ಚಾಮರಾಜನಗರ, ಕೋಲಾರ ಸೇರಿ ಹಲವೆಡೆ ಕಳೆದ ರಾತ್ರಿ ಭರ್ಜರಿ ಮಳೆಯಾಗಿದ್ದು, ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ…

Karnataka Weather Report: ಫೆಂಗಲ್‌ ಚಂಡಮಾರುತದ ಎಫೆಕ್ಟ್‌, ರಾಜ್ಯದಲ್ಲಿ ಇನ್ನೆಷ್ಟು ದಿನ ಸುರಿಯಲಿದೆ ಮಳೆ? ಬೆಂಗಳೂರು ಹವಾಮಾನ ಹೇಗಿರಲಿದೆ?

ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಕರ್ನಾಟಕದ ಹಲವು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ (Heavy Rain)ಯಾಗುತ್ತಿದೆ. ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಉಡುಪಿ,…