Month: December 2024

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ.? ಮೇಲೆ ಓದಲಾದ ಕ್ರ.ಸಂ. (1) ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಮರಳು ನೀತಿ ಜಾರಿ, ಪ್ರತಿ ಟನ್ ಗೆ 300 ರೂ.

ಬೆಂಗಳೂರು : ರಾಜ್ಯದಲ್ಲಿ ಕಡಿಮೆ ದರದಲ್ಲಿ ಮರಳು ಪೂರೈಕೆಗೆ ಸಮಗ್ರ ಮರಳು ನೀತಿ ಅನುಷ್ಠಾನಗೊಳಿಸಲಾಗಿದ್ದು, ಜಿಲ್ಲಾ ಮರಳು ಸಮಿತಿ ಮತ್ತು ಗ್ರಾಮ ಪಂಚಾಯಿತಿಗಳಿಂದ ಮರಳು ಬ್ಲಾಕ್ ಗಳ ವಿಲೇವಾರಿ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್…

Viral: ಆಕಾಶದಿಂದ ಹೊಲಕ್ಕೆ ಬಿದ್ದ ನಿಗೂಢ ಸಾಧನ, ಅದರೊಳಗೆ ಏನಿತ್ತು ಗೊತ್ತಾ?

ಮಹಾರಾಷ್ಟ್ರದಲ್ಲೊಂದು ವಿಚಿತ್ರ ಘಟನೆ ನಡೆದಿದ್ದು, ಮೋಡ ಕವಿದ ವಾತಾವರಣದ ನಡುವೆ ಆಕಾಶದಿಂದ ಬಲೂನ್‌ ತರಹದ ವಸ್ತುವೊಂದು ರೈತರೊಬ್ಬರ ಹೊಲಕ್ಕೆ ಬಂದು ಬಿದ್ದಿದೆ. ಕೊರಿಯನ್‌ ಭಾಷೆಯ ಬರಹಗಳಿದ್ದ ಈ ನಿಗೂಢ ಸಾಧನವನ್ನು ನೋಡಲು ಜನ ದೌಡಾಯಿಸಿದ್ದು, ಈ ಕುರಿತ ಸುದ್ದಿಯೊಂದು ಭಾರೀ ವೈರಲ್‌…

BIG NEWS : ರುವಾಂಡಾದಲ್ಲಿ `ಬ್ಲಿಡಿಂಗ್ ಐ’ ವೈರಸ್ ನಿಂದ 15 ಜನರು ಸಾವು : ಪ್ರಯಾಣಿಕರಿಗೆ ಎಚ್ಚರಿಕೆ | Bleeding eye virus

ಮಾರ್ಬರ್ಗ್ ಅನ್ನು ‘ಬ್ಲೀಡಿಂಗ್ ಐ’ ವೈರಸ್ ಎಂದು ಕರೆಯಲಾಗುತ್ತದೆ ಏಕೆಂದರೆ ಅದರ ಒಂದು ರೋಗಲಕ್ಷಣವು ಈಗಾಗಲೇ ರುವಾಂಡಾದಲ್ಲಿ 15 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಇನ್ನೂ ನೂರಾರು ಮಂದಿಗೆ ಸೋಂಕು ತಗುಲಿರುವ ಸಾಧ್ಯತೆಯೂ ಇದೆ. 17 ದೇಶಗಳಲ್ಲಿ mpox ಮತ್ತು…

Cyclone Fengal: ರಾಜ್ಯದಲ್ಲಿ ಇನ್ನೆಷ್ಟು ದಿನ, ಎಲ್ಲೆಲ್ಲಿ ಮಳೆಯಾಗುತ್ತೆ?

ತಮಿಳುನಾಡಿನ ಉತ್ತರ ಒಳನಾಡಿನ ಮೇಲೆ ಗುರುತಿಸಲಾದ ಫೆಂಗಲ್‌ ಚಂಡಮಾರುತವು ಇಂದು ಮತ್ತೆ ಅಬ್ಬರಿಸಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ. ಇದು ಮಂಗಳವಾರದಂದು (ಡಿಸೆಂಬರ್ 3) ಆಗ್ನೇಯ ಮತ್ತು ಆಗ್ನೇಯಕ್ಕೆ ಹೊರಹೊಮ್ಮುವ ಸಾಧ್ಯತೆಯಿದೆ. ಅಲ್ಲದೆ ಉತ್ತರ ಕೇರಳ ಹಾಗೂ ಕರ್ನಾಟಕ ಕರಾವಳಿಯ…

ಗಮನಿಸಿ : ಹೊಸ ‘ನಗದು ಮಿತಿ’ ನಿರ್ಧಾರ ; ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ವಹಿವಾಟಿಗೆ ದಂಡ!

ದೇಶದಲ್ಲಿ ಆದಾಯ ತೆರಿಗೆ ಕಾಯ್ದೆಯಡಿಯಲ್ಲಿ ನಗದು ವಹಿವಾಟಿನ ಮೇಲೆ ಹಲವು ರೀತಿಯ ಮಿತಿಗಳನ್ನ ಹೇರಲಾಗಿದೆ. ಈ ಮಿತಿಗಳಿಗೆ ಬದ್ಧವಾಗಿರುವುದು ಕಾನೂನುಬದ್ಧವಾಗಿ ಅಗತ್ಯವಿರುವುದಿಲ್ಲ, ಆದ್ರೆ, ಅನಗತ್ಯ ತೆರಿಗೆ ಸೂಚನೆಗಳು ಮತ್ತು ಪೆನಾಲ್ಟಿಗಳನ್ನ ತಪ್ಪಿಸಲು ನಿಮಗೆ ಸಹಾಯ ಮಾಡಬಹುದು. 1. ಒಂದು ದಿನದಲ್ಲಿ 2…

Karnataka Rain: ಬಿರುಗಾಳಿ ಸಹಿತ ಭಾರಿ ಮಳೆ; ನಾಳೆ ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ!

ಫೆಂಗಲ್‌ ಚಂಡಮಾರುತ ಪ್ರಭಾವದಿಂದ ಕಳೆದೆರಡು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಇನ್ನು ಐದು ದಿನ ರಾಜ್ಯದಲ್ಲಿ ಮಳೆಯ ಅಬ್ಬರ (Karnataka Rain) ಮುಂದುವರಿಯುವ ಮುನ್ಸೂಚನೆ ಸಿಕ್ಕಿದ್ದು, ಡಿ.3ರಂದು ಕೊಡಗು, ಚಾಮರಾಜನಗರ ಸೇರಿ 9 ಜಿಲ್ಲೆಗಳಿಗೆ…

ವಿವೊ ದಿಂದ ಬಂತು ಹಾರುವ ಕ್ಯಾಮೆರಾ ಫೋನ್! ಬೆಲೆ ಎಷ್ಟು. ಯಾವಾಗ ಬಿಡುಗಡೆ,

ಸದ್ಯ ಮೊಬೈಲ್ ಲೋಕದಲ್ಲಿ ಡ್ರೋನ್ ಕ್ಯಾಮೆರಾವುಳ್ಳ 5ಜಿ ಸ್ಮಾರ್ಟ್‌ಫೋನ್ ಟ್ರೆಂಡ್ ಸೃಷ್ಟಿಸುತ್ತಿವೆ. ಇದೀಗ ಸ್ಮಾರ್ಟ್‌ಫೋನ್ ದೈತ್ಯ ಕಂಪನಿಯಾಗಿರುವ ವಿವೋ ಸಹ 400MP ಸಾಮರ್ಥ್ಯದ ಡ್ರೋನ್ ಕ್ಯಾಮೆರಾ ಬಿಡುಗಡೆ ಮಾಡಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದೆ. Vivo Drone P1 5G ಸ್ಮಾರ್ಟ್‌ಫೋನ್ ಡ್ರೋನ್…

ಫೆಂಗಲ್ ಚಂಡಮಾರುತ; ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆ, ಮೈಸೂರು ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ – ಕರ್ನಾಟಕ ಹವಾಮಾನ

ಫೆಂಗಲ್ ಚಂಡಮಾರುತದ ಪ್ರಭಾವದ ಕಾರಣ, ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಇಂದು (ಡಿಸೆಂಬರ್ 2) ಮತ್ತು ನಾಳೆ (ಡಿಸೆಂಬರ್ 3) ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ, ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಮತ್ತು ಸುತ್ತಮುತ್ತಲಿನ 5 ಜಿಲ್ಲೆ ಮತ್ತು…

Ganga Kalyana Scheme: ಕೃಷಿ ಜಮೀನಿಗೆ ಉಚಿತ ಬೋರ್‌ʼವೆಲ್‌ ಬೇಕೇ..? ಹಾಗಿದ್ರೆ ಹೀಗೆ ಅರ್ಜಿ ಸಲ್ಲಿಸಿ,

ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌…