Karnataka Weather: ಆರೆಂಜ್ ಅಲರ್ಟ್; ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!
ಬೆಂಗಳೂರು : ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.…