Karnataka Rain: ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಅಲರ್ಟ್
ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದೆ. ಇನ್ನೆರಡು ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಶುಷ್ಕ ಹವಾಮಾನ ಇರಲಿದ್ದು, ರಾಜ್ಯದಾದ್ಯಂತ ಒಣಹವೆ ಇರುವ ಸಾಧ್ಯತೆಯಿದೆ ಎಂದು ಹೇಳಿದೆ.…