ರಾಜ್ಯದಲ್ಲಿ ಮೈ ಕೊರೆವ ಚಳಿ: ಡಿ.19ರ ಬಳಿಕ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ ಆರಂಭವಾಗಿದೆ. ಮನೆಯಿಂದ ಹೊರಬರಲಾಗದಷ್ಟು ಚಳಿ ಆರಂಭವಾಗಿದ್ದು, ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ನಡುವೆಯೇ ಡಿಸೆಂಬರ್ 19ರಿಂದ ಮಳೆಯಾವ ಸಾಧ್ಯತೆ ಇದೆ. ಒಂದು ವೇಳೆ…