Month: December 2024

BREAKING : ನಟ ಅಲ್ಲು ಅರ್ಜುನ್ ಗೆ ನ್ಯಾಯಾಂಗ ಬಂಧನ : 14 ದಿನ ಜೈಲು ಪಾಲು | Actor Allu Arjun

ಹೈದರಾಬಾದ್ ನಲ್ಲಿ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಅಲ್ಲು ಅರ್ಜುನ್ ಅವರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ. ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅವರ ನಿವಾಸದ ಬಳಿ…

‘ಸುಕನ್ಯಾ ಸಮೃದ್ಧಿ’ ಯೋಜನೆಯಡಿ ಹೂಡಿಕೆ ಮಾಡಿ ಹೆಣ್ಣು ಮಕ್ಕಳ ಭವಿಷ್ಯ ಬಂಗಾರ ಮಾಡಿ |Sukanya Samriddhi Scheme

ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನದ ಭಾಗವಾಗಿ.. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2015 ರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಪ್ರಾರಂಭಿಸಿದೆ. ಹೆಣ್ಣು ಮಗುವಿಗೆ ಸುವರ್ಣ ಭವಿಷ್ಯವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.ಈ ಯೋಜನೆಯಲ್ಲಿನ ಹೂಡಿಕೆಗಳಿಗೆ ಕೇಂದ್ರವು…

ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ತಮಿಳುನಾಡಿನ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಜೋರು ಮಳೆ ಬರುತ್ತಿದ್ದು ಬೆಂಗಳೂರು ಹಾಗೂ ಸುತ್ತುಮುತ್ತಲಿನ ಜಿಲ್ಲೆಗಳಲ್ಲೂ ಮುಂದಿನ ಐದು ದಿನ ಮಳೆ ಬರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ವಾಸ್ತವವಾಗಿ, ಸಕಾಲದಲ್ಲಿ ಉತ್ತಮ ಮಳೆಯಾದರೆ ಉತ್ತಮ ಬೆಳೆ ಬೆಳೆಯಬಹುದು.…

Weather Forecast: ಭಾರೀ ಮಳೆ ಮುನ್ಸೂಚನೆ: ಶಾಲೆಗಳಿಗೆ ರಜೆ ಘೋಷಣೆ

ಡಿಸೆಂಬರ್ 13: ಚಂಡಮಾರುತ ಹಾಗೂ ಹವಾಮಾನದಲ್ಲಿನ ಬದಲಾವಣೆಯ ಕಾರಣದಿಂದಾಗಿ ತಮಿಳನಾಡು ಕರಾವಳಿ ಜಿಲ್ಲೆಗಳು, ಚೆನ್ನೈ ಮತ್ತು ಆಂಧ್ರ ಪ್ರದೇಶ ರಾಜ್ಯದ ವಿವಿಧೆಡೆ ಭಾರೀ ಮಳೆ ಆಗುತ್ತಿದೆ. ಈ ಮಳೆಯು ಮುಂದಿನ ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಇಂದು ಶುಕ್ರವಾರವು ವ್ಯಾಪಕ ಮಳೆ…

ಡೈಮಂಡ್ ಬ್ಯಾಟರಿ! ಕರೆಂಟ್ ಬೇಡ! ಪೆಟ್ರೋಲ್ ಡಿಸೇಲ್ ಬೇಡ! ಚಾರ್ಜ್ ಮಾಡೋದೇ ಬೇಡ! ಇದರ ಆಯಸ್ಸು ಬರೋ ಬರ್ರಿ 10 ಸಾವಿರ ವರ್ಷ!?

**ಕಾರ್ಬನ್ ಡೈಮಂಡ್ ಬ್ಯಾಟರಿ – ಸಂಪೂರ್ಣ ಮಾಹಿತಿ** **ಪರಿಚಯ:** ಕಾರ್ಬನ್ ಡೈಮಂಡ್ ಬ್ಯಾಟರಿ (Carbon Diamond Battery) ತಂತ್ರಜ್ಞಾನವೆಂದರೆ ಪರಮಾಣು ಶಕ್ತಿ ಆಧಾರಿತ ಒಂದು ಹೊಸ ತಲೆಮಾರಿನ ಬ್ಯಾಟರಿ. ಇದು ತೀವ್ರ ಶಕ್ತಿ ಸಂಗ್ರಹಿಸಬಲ್ಲದು ಮತ್ತು ದೀರ್ಘಕಾಲೀನ ಶಕ್ತಿಯ ಮೂಲವಾಗಿ ಬಳಸಬಹುದು.…

Karnataka Rain alert : ರಾಜ್ಯದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 28ರ ವರೆಗೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಚಳಿಯ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 2 ವಾರಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

Cyclone Forecast: ಸಿಹಿ ಸುದ್ದಿ, ವಾಯುಭಾರ ಕುಸಿತ ಮುಂದಿನ 24 ಗಂಟೆಯಲ್ಲಿ ದುರ್ಬಲ ಸಾಧ್ಯತೆ

ಬೆಂಗಳೂರು, ಡಿಸೆಂಬರ್ 12: ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧೆಡೆ ಭಾರೀ ಮಳೆಗೆ ಕಾರಣವಾಗಿರುವ ವಾಯುಭಾರ ಕುಸಿತದ ಬಗ್ಗೆ ಮಹತ್ವದ ಅಪ್ಡೇಟ್ ಸಿಕ್ಕಿದೆ. ಫೆಂಗಾಲ್ ಚಂಡಮಾರುತ ಬಳಿಕ ಈ ಸಂಭವನೀಯ ಸೈಕ್ಲೋನ್ ವ್ಯಾಪಕವಾಗಿ ಅಬ್ಬರಿಸಲಿದೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಬದಲಾದ…

ಹವಾಮಾನ ವೈಪರಿತ್ಯ: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ… ಶಾಲಾ-ಕಾಲೇಜುಗಳಿಗೆ ರಜೆ..!

Rain Alert: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ವಾರದಿಂದ ಬಿಡುವುಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ನಗರದ ಕೆಲ ಭಾಗಗಳಲ್ಲಿಂದು ಗುಡುಗು ಸಹಿತ ಮಳೆಯಾಗೋ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತದ…

ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಶುಕ್ರವಾರ ಕರಾವಳಿಯಲ್ಲಿ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಎದ್ದ ಫೆಂಗಲ್ ಚಂಡ ಮಾರುತದಿಂದ ಉಂಟಾದ ಅನಾಹುತಗಳಿಂದ ಇನ್ನೂ ಚೇತರಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಗುರುವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ…

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಈ 10 ಜಿಲ್ಲೆಗಳಿಗೆ ಮಳೆ ಸಾಧ್ಯತೆ?

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಉದ್ಭವಿಸಿದ್ದು ರಾಜ್ಯದಲ್ಲಿ ನಾಳೆ (ಗುರುವಾರ) ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು…