ಕೊಯಮತ್ತೂರಿನಲ್ಲಿ ಆಡಳಿತಾರೂಢ ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪಕ್ಷದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

1998ರ ಕೊಯಮತ್ತೂರು ಬಾಂಬ್ ಸ್ಫೋಟದಲ್ಲಿ 58 ಜನರ ದುರಂತ ಸಾವಿಗೆ ಕಾರಣವಾದ ಭಯೋತ್ಪಾದಕನನ್ನು ವೈಭವೀಕರಿಸಲಾಗಿದೆ ಎಂಬ ಆರೋಪದ ಮೇಲೆ ಈ ಪ್ರತಿಭಟನೆ ನಡೆಯಿತು.

ಕೊಯಮತ್ತೂರು : 1998ರ ಕೊಯಮತ್ತೂರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಉಗ್ರ ಎಸ್.ಎ.ಬಾಷಾ ಅವರ ಅಂತ್ಯಸಂಸ್ಕಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿರುವುದನ್ನ ಖಂಡಿಸಿ ಬಿಜೆಪಿ ಶುಕ್ರವಾರ ಕೊಯಮತ್ತೂರಿನಲ್ಲಿ ಕರಾಳ ದಿನ ಮೆರವಣಿಗೆ ನಡೆಸಿತು.

Published by

Leave a Reply

Your email address will not be published. Required fields are marked *