CYCLONE: ತಮಿಳುನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆ : ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಒಂದರಿಂದ 5 ನೇ ತರಗತಿಗಳಿಗೆ ರಜೆ ಘೋಷಿಸಿದ್ದಾರೆ. ಕಾಂಚೀಪುರಂ, ಚೆಂಗಲ್ಪಟ್ಟು, ರಾಮನಾಥಪುರಂ, ಮೈಲಾಡುತುರೈ, ತಂಜಾವೂರು, ಪುದುಕೊಟ್ಟೈ ಮತ್ತು ಅರಿಯಲೂರ್ ಸೇರಿದಂತೆ ಎಲ್ಲೆಡೆ…
