Author: ptarang121211

Karnataka Weather: ಆರೆಂಜ್‌ ಅಲರ್ಟ್;‌ ಇಂದು ಬೆಂಗಳೂರು, ಮೈಸೂರು ಸೇರಿ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ!

ಬೆಂಗಳೂರು : ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು, ಪುದುಚೇರಿಯಲ್ಲಿ ಭಾರಿ ಮಳೆ ಆಗುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ರಾಜ್ಯದ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮಾಹಿತಿ ನೀಡಿದೆ.…

Fengal Cyclone: ಕರ್ನಾಟಕಕ್ಕೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: 35 ರಿಂದ 85 ಮಿಮೀ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಫೆಂಗಲ್ ಚಂಡಮಾರುತದಿಂದ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 2 ಮತ್ತು 3 ರಂದು 35 ರಿಂದ 85 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…

BREAKING : ರಾಜ್ಯದ ಜನತೆಗೆ ಮತ್ತೊಂದು ಶಾಕ್ : `ನಂದಿನಿ ಹಾಲಿನ ದರ’ ಮತ್ತೆ 5 ರೂ.ಏರಿಕೆ ಸಾಧ್ಯತೆ.!

ಅಡುಗೆ ಎಣ್ಣೆ, ಇಂಧನ, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ನಂದಿನಿ ಹಾಲಿನ ದರ ಕೂಡ ಶೀಘ್ರವೇ ಏರಿಕೆಯಾಗಲಿದೆ ಎಂದು ಹೇಳಲಾಗಿದೆ ನಂದಿನಿ ಹಾಲಿನ ದರ ಏರಿಕೆ ಕುರಿತು ಕೋಲಾರ ಜಿಲ್ಲಾ…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಹಿಂಗಾರು ಮಳೆಯಿಂದಾದ ಬೆಳೆ ಹಾನಿಗೆ ವಾರದೊಳಗೆ ಪರಿಹಾರ.!

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಒಂದು ವಾರದಲ್ಲಿ ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ…

ಗಂಡನ ಗೆಳೆಯನ ಜೊತೆ ಹೆಂಡತಿ. ನಾದಿನಿ ಪ್ರೀತಿ! ಗಂಡನ ಕೊಲೆಯಲ್ಲಿ ಪರಪ್ಪನ ಅಗ್ರಹಾರವೇ ಗತಿ!

ಬೆಂಗಳೂರು: ಅವರಿಬರು ಅಣ್ಣ ತಮ್ಮ ಇಬ್ರು..ಅಕ್ಕ ತಂಗಿಯರನ್ನೇ ಮಧುವೆ ಹಾಗಿದ್ರು ..ಅಕ್ಕ ತಂಗಿ ಒಂದೇ ಮನೆಯಲ್ಲಿದ್ರೆ ಯಾವುದೇ ಜಗಳ,ಗಲಾಟೆ ಆಗಲ್ಲ ಅಂತಾನೆ ಅಂದುಕೊಂಡಿದ್ರು..ಆದ್ರೆ ಮನೆಗೆ ಬರ್ತಿದ್ದ ಗಂಡನ ಸ್ನೇಹಿತನ ಜೊತೆಗೆ ಪತ್ನಿ ಹಾಗೂ ನಾದಿನಿಗೆ ಸಲುಗೆ ಹೆಚ್ಚಾಗಿಬಿಟ್ಟಿತ್ತು..ಅದೇ ಸಲುಗೆ ಓರ್ವನ ಕೊಲೆಯಲ್ಲಿ…

ಇದಪ್ಪಾ ಅದೃಷ್ಟ ಅಂದ್ರೆ! ಪತ್ನಿಗೆ ಚಿನ್ನದ ಸರ ಖರೀದಿಸಿದ ಬೆನ್ನಲ್ಲೇ 8 ಕೋಟಿ ಅದೃಷ್ಟ ಲಕ್ಷ್ಮೀ ಮನೆಗೆ ಎಂಟ್ರಿ | Lucky Man

Lucky Man : ಅದೃಷ್ಟ ಯಾವಾಗ? ಯಾರಿಗೆ? ಯಾವ ರೂಪದಲ್ಲಿ ಬರುತ್ತದೆ ಎಂದು ಅಂದಾಜಿಸಲಾಗದು. ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವುದನ್ನು ನೋಡಿ ನಮಗ್ಯಾಕೆ ಇಂಥ ಅದೃಷ್ಟ ಬರಬಾರದೆಂದು ಅಂದುಕೊಂಡಿರುತ್ತೇವೆ. ಆದರೆ, ಅದೆಲ್ಲ ಕಾಲದ ಮಹಿಮೆಯಷ್ಟೇ. ಅಂಥದ್ದೆ ಮಹಿಮೆ ಇದೀಗ…

50ರ ತಂದೆ ಜೊತೆ 24 ರ ಮಗಳ ಮದುವೆ! ಎತ್ತ ಸಾಗುತ್ತಿದೆ ಯುವ ಸಮೂಹ?

Controversial marriage in India : ಭಾರತದಲ್ಲಿ ಮದುವೆ ಎಂದರೆ ಅದಕ್ಕೆ ವಿಶೇಷವಾದ ಗೌರವ ಇದೆ. ಏಳೇಳು ಜನುಮದ ಅನುಬಂಧ ಎಂದು ಭಾವಿಸಲಾಗುತ್ತದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಸಹೋದರ, ಚಿಕ್ಕಪ್ಪ, ದೊಡ್ಡಪ್ಪ, ತಾತ ಇನ್ನಿತರರ ವಿರುದ್ಧ ಅತ್ಯಾಚಾರ ಅಥವಾ ಇತರೆ ದೌರ್ಜನ್ಯ…

ʻHIVʼ ಸೋಂಕಿತರಿಗೆ ಗುಡ್‌ ನ್ಯೂಸ್‌ : ಶೇ. 96% ಪರಿಣಾಮಕಾರಿ ಹೊಸ ಇಂಜೆಕ್ಷನ್ ಕಂಡು ಹಿಡಿದ ವಿಜ್ಞಾನಿಗಳು | HIV Injection

ಹೆಚ್ ಐವಿ ಸೋಂಕಿತರಿಗೆ ವಿಜ್ಞಾನಿಗಳು ನೆಮ್ಮದಿಯ ಸುದ್ದಿಯೊಂದನ್ನು ನೀಡಿದ್ದು, ಚುಚ್ಚುಮದ್ದು Sunlenca (lenacapavir) ವಾರ್ಷಿಕವಾಗಿ ಕೇವಲ ಎರಡು ಡೋಸ್‌ಗಳೊಂದಿಗೆ HIV ವಿರುದ್ಧ 96 ಪ್ರತಿಶತ ರಕ್ಷಣೆಯನ್ನು ಒದಗಿಸುತ್ತದೆ ಎಂದು ಕಂಡುಹಿಡಿದಿದ್ದಾರೆ. ಕ್ಲಿನಿಕಲ್ ಪ್ರಯೋಗಗಳು ಅದರ ಹೆಚ್ಚಿನ ದಕ್ಷತೆ ಮತ್ತು ಸುಧಾರಿತ ಅನುಸರಣೆಯನ್ನು…

ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್ : ಡಿ.15ರೊಳಗೆ ‘ಸಾಗುವಳಿ ಚೀಟಿ’ ವಿತರಣೆ

ಬೆಂಗಳೂರು :ರಾಜ್ಯ ಸರ್ಕಾರದಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಬರೋಬ್ಬರಿ 1.26 ಲಕ್ಷ ಅರ್ಜಿಗಳು ಸಾಗುವಳಿ ಚೀಟಿಗೆ ಅರ್ಹವಾಗಿವೆ. ಮೊದಲ ಹಂತದಲ್ಲಿ ಡಿಸೆಂಬರ್.15ರೊಳಗೆ 5,000 ರೈತರಿಗೆ ಸಾಗುವಳಿ ಚೀಟಿ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ…

ಸರ್ಕಾರ ದಿಂದ ಗುಡ್ ನ್ಯೂಸ್ : ನಾಳೆಯಿಂದ ಡಿಜಿಟಲ್ ಪೋಡಿ ದುರಸ್ಥಿ ಚಾಲನೆ!

ಬೆಂಗಳೂರು : ರಾಜ್ಯದಲ್ಲಿ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ನವೆಂಬರ್.30ರ ನಾಳೆಯಿಂದ ಡಿಜಿಟಲ್ ಪೋಡಿ ಅಭಿಯಾನ ಆರಂಭಗೊಳ್ಳುತ್ತಿದ್ದು, ರೈತರ ಪೋಡಿ ದುರಸ್ಥಿ ಸಮಸ್ಯೆ ಸಂಪೂರ್ಣ ಕ್ಲಿಯರ್ ಆಗಲಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು…