Category: ಕೃಷಿ

ಅಕ್ರಮ -ಸಕ್ರಮ : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಪೋಡಿ ದುರಸ್ತಿ’ ಅಭಿಯಾನ!

ಬೆಂಗಳೂರು : ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಲಾಗಿದೆ. ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಸಭೆ…

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಹಿಂಗಾರು ಮಳೆಯಿಂದಾದ ಬೆಳೆ ಹಾನಿಗೆ ವಾರದೊಳಗೆ ಪರಿಹಾರ.!

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಒಂದು ವಾರದಲ್ಲಿ ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ…

ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್ : ಡಿ.15ರೊಳಗೆ ‘ಸಾಗುವಳಿ ಚೀಟಿ’ ವಿತರಣೆ

ಬೆಂಗಳೂರು :ರಾಜ್ಯ ಸರ್ಕಾರದಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಬರೋಬ್ಬರಿ 1.26 ಲಕ್ಷ ಅರ್ಜಿಗಳು ಸಾಗುವಳಿ ಚೀಟಿಗೆ ಅರ್ಹವಾಗಿವೆ. ಮೊದಲ ಹಂತದಲ್ಲಿ ಡಿಸೆಂಬರ್.15ರೊಳಗೆ 5,000 ರೈತರಿಗೆ ಸಾಗುವಳಿ ಚೀಟಿ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ…

ಸರ್ಕಾರ ದಿಂದ ಗುಡ್ ನ್ಯೂಸ್ : ನಾಳೆಯಿಂದ ಡಿಜಿಟಲ್ ಪೋಡಿ ದುರಸ್ಥಿ ಚಾಲನೆ!

ಬೆಂಗಳೂರು : ರಾಜ್ಯದಲ್ಲಿ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ನವೆಂಬರ್.30ರ ನಾಳೆಯಿಂದ ಡಿಜಿಟಲ್ ಪೋಡಿ ಅಭಿಯಾನ ಆರಂಭಗೊಳ್ಳುತ್ತಿದ್ದು, ರೈತರ ಪೋಡಿ ದುರಸ್ಥಿ ಸಮಸ್ಯೆ ಸಂಪೂರ್ಣ ಕ್ಲಿಯರ್ ಆಗಲಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು…