ಗಣಿಗಾರಿಕೆ : ಒಂದು ಟನ್ ಮರಳು 850/- ರೂಪಾಯಿ ರಾಜ್ಯ ಸರ್ಕಾರದಿಂದ ಹೊಸ ಆದೇಶ!
ಬಜೆಟ್‌ನಲ್ಲಿ ಘೋಷಿಸಿರುವಂತೆ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಮರಳು ಪೂರೈಕೆ ಮಾಡುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ನೂತನ ಮರಳು ನೀತಿ ಜಾರಿಗೆ ತರಲಾಗುತ್ತಿದೆ. ಈ ಕುರಿತು ಮಾಹಿತಿ ನೀಡಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ರಾಜ್ಯಾದ್ಯಂತ ಪ್ರತಿ…