Category: ರಾಜಕೀಯ

CT Ravi Case: ಸದನದಲ್ಲಿ ಅವಾಚ್ಯ ಪದಬಳಕೆ ಪ್ರಕರಣ; 7 ಪುಟಗಳ ಸವಿಸ್ತಾರವಾದ ದೂರು ನೀಡಿದ ಸಿಟಿ ರವಿ!

ಬೆಂಗಳೂರು: ಒಂದೆಡೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರಿಗೆ ದೂರು ಕೊಡೋದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಎಚ್ಚರಿಸಿದ್ದಾರೆ. ಇತ್ತ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಕೌಂಟರ್‌ ನೀಡಲು ಸಿಟಿ…

HD Kumaraswamy: ಜೆಡಿಎಸ್ – ಬಿಜೆಪಿ ಮೈತ್ರಿ ಸರ್ಕಾರ ಬಂದೇ ಬರುತ್ತೆ: ಸ್ಪೋಟಕ ಹೇಳಿಕೆ ನೀಡಿದ ಹೆಚ್‌ ಡಿ ಕುಮಾರಸ್ವಾಮಿ

ಹಾಸನ, ಡಿಸೆಂಬರ್‌ 26: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ…

ಸಿ ಎಂ ಸಿದ್ದರಾಮಯ್ಯ ಮಹಿಳೆ ವೇಲ್ ಎಳೆದಿದ್ದ ಕೇಸ್​: 6 ವರ್ಷದ ನಂತ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಾರ್ಯಕರ್ತ ದೂರು!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆಂದು ಮಹಿಳಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಇದರ ಬೆನ್ನಲ್ಲೇ 6 ವರ್ಷದ ಹಿಂದಿನ ಘಟನೆಗೆ ಸಂಬಂಧಿಸಿಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮಹಿಳಾ ಆಯೋಗಕ್ಕೆ ಬಿಜೆಪಿ ಕಾರ್ಯಕರ್ತ ದೂರು ನೀಡಿದ್ದಾರೆ.…

CT Ravi Case: ಕಬ್ಬಿನ ಗದ್ದೆಗೆ ಕರೆದುಕೊಂಡು ಹೋದ್ರು, ನನ್ನನ್ನು ಮುಗಿಸುವ ಸಂಚು ಇರಬಹುದು! ಸಿಟಿ ರವಿ ಗಂಭೀರ ಆರೋಪ

ಬಿಜೆಪಿ ಪರಿಷತ್ ಸದಸ್ಯ ಸಿ ಟಿ ರವಿ (CT Ravi) ತಮ್ಮ ವಿರುದ್ಧ ಅವಾಚ್ಯ ಶಬ್ಧಗಳಿಂದ (Unparliamentary) ನಿಂದಿಸಿದ್ದಾರೆ ಎಂದು ಆರೋಪಿಸಿ ಸಚಿವೆ ಹೆಬ್ಬಾಳಕರ್ (Hebbalkar) ಅವರು ದೂರು ದಾಖಲಿಸಿದ್ದರು. ಈ ದೂರಿನ ಅನ್ವಯ ಸಿಟಿ ರವಿ ಅವರನ್ನು ಬೆಳಗಾವಿ ಪೊಲೀಸರು…

Lakshmi Hebbalkar: ಹೆಬ್ಬಾಳ್ಕರ್ ಕಣ್ಣೀರು! ನಾನು ಕೊಲೆಗಡುಕ ಅಂದಿದ್ದು ನಿಜ; ಆದ್ರೆ ಅವರು ಬಳಸಿದ ಪದ ಸರಿನಾ?

ಬೆಳಗಾವಿ: ವಿಧಾನಸಭೆ ಚಳಿಗಾಲದ ಅಧಿವೇಶನದ (Winter Session) ಕೊನೆಯ ದಿನವಾದ ನಿನ್ನೆ ಕಲಾಪದಲ್ಲಿ ಭಾರೀ ಹೈಡ್ರಾಮ ಉಂಟಾಗಿತ್ತು. ಗುರುವಾರ ಮಧ್ಯಾಹ್ನ ಪರಿಷತ್‌ನಲ್ಲಿ ಅಂಬೇಡ್ಕರ್ (Ambedkar) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯ ಚರ್ಚೆಯ ಸಂದರ್ಭದಲ್ಲಿ ಗದ್ದಲ ಉಂಟಾಗಿದೆ.…

BREAKING : ಕೊಯಮತ್ತೂರು ಪ್ರತಿಭಟನೆ ; ಬಿಜೆಪಿ ಅಧ್ಯಕ್ಷ ‘ಕೆ. ಅಣ್ಣಾಮಲೈ’ ಬಂಧನ |K Annamalai

ಕೊಯಮತ್ತೂರಿನಲ್ಲಿ ಆಡಳಿತಾರೂಢ ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪಕ್ಷದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. 1998ರ ಕೊಯಮತ್ತೂರು ಬಾಂಬ್ ಸ್ಫೋಟದಲ್ಲಿ 58 ಜನರ ದುರಂತ ಸಾವಿಗೆ ಕಾರಣವಾದ ಭಯೋತ್ಪಾದಕನನ್ನು…

BIG BREAKING: ಬಿಜೆಪಿ MLC ಸಿ.ಟಿ ರವಿ ಬಿಗ್ ರಿಲೀಫ್: ತಕ್ಷಣವೇ ಬಿಡುಗಡೆಗೆ ಹೈಕೋರ್ಟ್ ಕೋರ್ಟ್ ಆದೇಶ | CT Ravi

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ ಸಂಬಂಧ ದಾಖಲಾಗಿದ್ದಂತ ಎಫ್‌ಐಆರ್ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಪರಿಷತ್ ಸದಸ್ಯ ಸಿ.ಟಿ ರವಿ…

CT RAVI :ಈ ಹಿಂದೆಯೂ ಸದನದಲ್ಲಿ ನಾಲಿಗೆ ಹರಿಬಿಟ್ಟಿದ್ದ ಸಿ.ಟಿ. ರವಿ – ನಿತ್ಯ ಸುಮಂಗಲಿಯರು ಎಂದಿದ್ದು ಯಾರಿಗೆ? VIDEO VIRAL

ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ದ ಅಶ್ಲೀಲ ಪದಪ್ರಯೋಗ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿಯವರನ್ನು ಬಂಧಿಸಲಾಗಿದೆ. ಈ ಅವಾಚ್ಯ ಶಬ್ದದ ಬಗ್ಗೆ ಸಿ.ಟಿ. ರವಿಯ ಪರ ವಿರೋಧ ಕಾಂಗ್ರೆಸ್-ಬಿಜೆಪಿ ಕೆಸರೆರೆಚಾಟ ಪ್ರಾರಂಭವಾಗಿರುವ ಬೆನ್ನಲ್ಲೇ ಸಿ.ಟಿ.…

ನನ್ನ ಜೀವಕ್ಕೆ ಅಪಾಯವಿದೆ, ಏನೇ ಆದರೂ ಕಾಂಗ್ರೆಸ್ ಸರ್ಕಾರ, ಡಿಕೆಶಿ, ಹೆಬ್ಬಾಳ್ಕರ್ ಕಾರಣ: ಸಿಟಿ ರವಿ

ಬೆಳಗಾವಿ ಪೊಲೀಸರು ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ, ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿರುವ ಅವರು, ಪೊಲೀಸರು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಿಟಿ ರವಿ ಸಂದೇಶದ…

ಸಿ.ಟಿ. ರವಿ ತಲೆಗೆ ಗಾಯವಾಗಿ ರಕ್ತ ಸೋರುತ್ತಿದ್ದರೂ ನಿರ್ಲಕ್ಷ್ಯ: ಮಾಧ್ಯಮದವರ ಮೇಲೂ ಪೊಲೀಸರ ದರ್ಪ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡಿ ಅವರನ್ನು ಸುತ್ತಾಡಿಸಿದ್ದಾರೆ. ಸಿ.ಟಿ. ರವಿ ಎಂದು ಬಂಧಿಸಿ ಬೆಳಗಾವಿ, ಧಾರವಾಡದಲ್ಲಿ ಪೊಲೀಸರು…