CT Ravi: ಸಿಟಿ ರವಿ ಬಂಧನ; ಪೊಲೀಸ್ ಠಾಣೆ ಬಳಿ ಹೈಡ್ರಾಮಾ! ವಕೀಲರ ಭೇಟಿಗೂ ಅವಕಾಶ ಕೊಡ್ತಿಲ್ವಾ ಪೊಲೀಸರು?
ಸುವರ್ಣ ಸೌಧ: ವಿಧಾನಸಭೆ ಚಳಿಗಾಲದ ಅಧಿವೇಶನದ ಕೊನೆಯ ದಿನವಾದ ಇಂದು (ಗುರುವಾರ) ಮಧ್ಯಾಹ್ನ ಪರಿಷತ್‌ನಲ್ಲಿ ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ್ದ ಹೇಳಿಕೆಯ ಚರ್ಚೆಯ ಸಂದರ್ಭದಲ್ಲಿ ಗದ್ದಲ ಉಂಟಾಗಿದೆ. ಬೆಜೆಪಿ ಪರಿಷತ್ ಸದಸ್ಯ ಸಿ ಟಿ ರವಿ…