ಕರಿಯ ಐ ಲವ್ ಯು ಸಿ. ಪಿ ಯೋಗೇಶ್ವರ್ ಗೆ ವರವೋ. ಶಾಪವೋ. 2 ನಿಮಿಷ ಸಮಯ ಇದ್ದರೆ ಓದಿ
November 15, 2024 ನವೆಂಬರ್ 13 ರಂದು ನಡೆದ ಚನ್ನಪಟ್ಟಣ ಮರು ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಸಿ. ಪಿ ಯೋಗೇಶ್ವರ್ ನಡುವೆ ನಡೆದ ಚುನಾವಣಾ ರಣಾoಗಣದಲ್ಲಿ ಜಮೀರ್ ಅಹ್ಮದ್ ಖಾನ್ ಆಡಿದ ಮಾತೆ ಸಿ ಪಿ ಯೋಗೇಶ್ವರ್ ಗೆ ಮುಳುವಾಗಲಿದೆ…