ಹೊಸ ಪ್ಯಾನ್ ಕಾರ್ಡ್ನಲ್ಲಿ ಕ್ಯುಆರ್ ಕೋಡ್ ಮಹತ್ವವೇನು? ಆನ್ಲೈನಲ್ಲಿ 50 ರೂ ಶುಲ್ಕದೊಂದಿಗೆ ಕಾರ್ಡ್ ಪಡೆಯುವ ಕ್ರಮ
ಪರ್ಮನೆಂಟ್ ಅಕೌಂಟ್ ನಂಬರ್ನ ವ್ಯವಸ್ಥೆಯಲ್ಲಿ ಸರ್ಕಾರ ಒಂದಿಷ್ಟು ಮಾರ್ಪಾಡು ತಂದಿದೆ. ಕ್ಯೂಆರ್ ಕೋಡ್ ಫೀಚರ್ ಇರುವ ಹೊಸ ಪ್ಯಾನ್ ಕಾರ್ಡ್ ಅನ್ನು ವಿತರಿಸಲಾಗುತ್ತಿದೆ. ಈಗ ಯಾವುದೆ ಹೊಸ ಪ್ಯಾನ್ ಕಾರ್ಡ್ ಮಾಡಿಸಿದರೂ ಕ್ಯೂಆರ್ ಕೋಡ್ ಇರುವ ಹೊಸ ಮಾದರಿಯ ಪ್ಯಾನ್ ಕಾರ್ಡ್…