Category: ಹವಾಮಾನ

ಫ್ರಾನ್ಸ್‌ ನಲ್ಲಿ ಭೀಕರ ಚಂಡಮಾರುತ:ನೂರಾರು ಜನ ಸಾವು | cyclone

ಮಯೋಟ್ಟೆ : ಹಿಂದೂ ಮಹಾಸಾಗರದ ಫ್ರೆಂಚ್ ದ್ವೀಪಸಮೂಹವಾದ ಮಯೋಟ್ಟೆಯಲ್ಲಿ ಚಿಡೋ ಚಂಡಮಾರುತದಿಂದ ನೂರಾರು ಜನರು, ಬಹುಶಃ ಸಾವಿರಾರು ಜನರು ಸಾವನ್ನಪ್ಪಿರಬಹುದು ಎಂದು ಸ್ಥಳೀಯ ಫ್ರೆಂಚ್ ಉನ್ನತ ಅಧಿಕಾರಿಯೊಬ್ಬರು ಸ್ಥಳೀಯ ಮಾಧ್ಯಮ ಚಾನೆಲ್ ಮಯೋಟ್ಟೆ ಲಾ 1ಇಆರ್ ಮೂಲಕ ಭಾನುವಾರ ತಿಳಿಸಿದ್ದಾರೆ ಖಂಡಿತವಾಗಿಯೂ…

Karnataka Weather: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ

ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗುವ ಲಕ್ಷಣಗಳು ಗೋಚರಿಸುತ್ತಿವೆ. ಬೆಂಗಳೂರು ಸೇರಿ ರಾಜ್ಯದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 18ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಧ್ಯಕ್ಕೆ ರಾಜ್ಯಾದ್ಯಂತ ಚಳಿಯ ವಾತಾವರಣವಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ,…

Cyclone: ಬಂಗಾಳಕೊಲ್ಲಿ ಮತ್ತೆ ವಾಯುಭಾರ ಕುಸಿತ, ಚಂಡಮಾರುತ ಸೃಷ್ಟಿ.. ಭಾರಿ ಮಳೆ ಸಾಧ್ಯತೆ: ಹವಾಮಾನ ತಜ್ಞರು

ಚೆನ್ನೈ : ಕೇರಳ, ತಮಿಳುನಾಡಿನಲ್ಲಿ ವ್ಯಾಪಕ ಹಾನಿ ಮಾಡಿದ್ದ ಫೆಂಗಲ್ ಚಂಡಮಾರುತ ಬಂದು-ಹೋದ ಕೆಲವೇ ದಿನಗಳ ಅಂತರದಲ್ಲಿ ಮತ್ತೆ ಬಂಗಾಳಕೊಲ್ಲಿ ವಾಯುಭಾರ ಕುಸಿತವಾಗಿ ಚಂಡಮಾರುತ ಸೃಷ್ಟಿಯಾಗಿದೆ ಎಂದು ತಜ್ಞರು ಹೇಳಿದ್ದಾರೆ. ಫೆಂಗಲ್ ಚಂಡಮಾರುತದಿಂದ ತಮಿಳುನಾಡು ಮತ್ತು ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಹಲವಾರು…

Cyclone Alert: ಲಕ್ಷದ್ವೀಪ, ಮಾಲ್ಡೀವ್ಸ್‌ನಲ್ಲಿ ವಾಯುಭಾರ ಕುಸಿತ: ಭಾರೀ ಮಳೆಯ ಎಚ್ಚರಿಕೆ

ಡಿಸೆಂಬರ್ 15: ಕಳೆದ ಎರಡು ವಾರಗಳಲ್ಲಿ ನಿರಂತರವಾಗಿ ಹವಾಮಾನ ವೈಪರಿತ್ಯಗಳು ಕಂಡು ಬರುತ್ತಿವೆ. ಫೆಂಗಲ್ ಚಂಡಮಾರುತ ಬೆನ್ನಲ್ಲೆ ಹಿಂದು ಮಹಾಸಾಗರ, ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಕೊನೆಗೊಂಡಿವೆ. ಇದೀಗ ಮತ್ತು ಲಕ್ಷದ್ವೀಪ ಹಾಗೂ ಮಾಲ್ಡೀವ್ಸ್ ಭಾಗದ ಸಮುದ್ರ ಮೇಲ್ಮೈನಲ್ಲಿ ಮತ್ತೆ ವಾಯುಭಾರ…

ರಾಜ್ಯದಲ್ಲಿ ಮೈ ಕೊರೆವ ಚಳಿ: ಡಿ.19ರ ಬಳಿಕ ಮತ್ತೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟ ಮಂಜು, ಮೈಕೊರೆವ ಚಳಿ ಆರಂಭವಾಗಿದೆ. ಮನೆಯಿಂದ ಹೊರಬರಲಾಗದಷ್ಟು ಚಳಿ ಆರಂಭವಾಗಿದ್ದು, ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ನಡುವೆಯೇ ಡಿಸೆಂಬರ್ 19ರಿಂದ ಮಳೆಯಾವ ಸಾಧ್ಯತೆ ಇದೆ. ಒಂದು ವೇಳೆ…

Karnataka Rains: ಮಾಲ್ಡೀವ್ಸ್ ಭಾಗದಲ್ಲಿ ವಾಯುಭಾರ ಕುಸಿತ: ಈ ಜಿಲ್ಲೆಗಳಿಗೆ ಮಳೆ ಸಂಭವ

ಡಿಸೆಂಬರ್ 15: ಕರ್ನಾಟಕದಲ್ಲಿ ಒಂದು ಭಾಗದಲ್ಲಿ ಒಣ ಹವೆ ಜೊತೆಗೆ ತೀವ್ರ ಮಂಜು ಆವರಿಸಿದೆ. ನಿತ್ಯವು ಮೈಕೊರೆವ ಚಳಿ ಕಾಡುತ್ತಿದೆ. ಇತ್ತ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ಹೊಸ ಹೊಸ ಹವಾಮಾನ ವೈಪರಿತ್ಯಗಳ ಪ್ರಭಾವ ಉಂಟಾಗುತ್ತಿದೆ. ಇದರಿಂದ ಕೆಲವು…

Karnataka Weather: ರಾಜ್ಯದಲ್ಲಿ ಡಿ.17ರಿಂದ ನಾಲ್ಕು ದಿನ ಮಳೆ ಸಾಧ್ಯತೆ

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಿದ್ದು, ಡಿ.15 ಮತ್ತು 16ರಂದು ರಾಜ್ಯದಾದ್ಯಂತ ಒಣ ಹವೆ ಇರಲಿದೆ. ಇನ್ನು ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಡಿ.17ರಿಂದ ನಾಲ್ಕು ದಿನ ಮತ್ತೆ ಉತ್ತಮ ಮಳೆಯಾಗುವ (Karnataka Weather) ಮುನ್ಸೂಚನೆಯನ್ನು ಭಾರತ ಹವಾಮಾನ…

ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ತಮಿಳುನಾಡಿನ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಜೋರು ಮಳೆ ಬರುತ್ತಿದ್ದು ಬೆಂಗಳೂರು ಹಾಗೂ ಸುತ್ತುಮುತ್ತಲಿನ ಜಿಲ್ಲೆಗಳಲ್ಲೂ ಮುಂದಿನ ಐದು ದಿನ ಮಳೆ ಬರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ವಾಸ್ತವವಾಗಿ, ಸಕಾಲದಲ್ಲಿ ಉತ್ತಮ ಮಳೆಯಾದರೆ ಉತ್ತಮ ಬೆಳೆ ಬೆಳೆಯಬಹುದು.…

Weather Forecast: ಭಾರೀ ಮಳೆ ಮುನ್ಸೂಚನೆ: ಶಾಲೆಗಳಿಗೆ ರಜೆ ಘೋಷಣೆ

ಡಿಸೆಂಬರ್ 13: ಚಂಡಮಾರುತ ಹಾಗೂ ಹವಾಮಾನದಲ್ಲಿನ ಬದಲಾವಣೆಯ ಕಾರಣದಿಂದಾಗಿ ತಮಿಳನಾಡು ಕರಾವಳಿ ಜಿಲ್ಲೆಗಳು, ಚೆನ್ನೈ ಮತ್ತು ಆಂಧ್ರ ಪ್ರದೇಶ ರಾಜ್ಯದ ವಿವಿಧೆಡೆ ಭಾರೀ ಮಳೆ ಆಗುತ್ತಿದೆ. ಈ ಮಳೆಯು ಮುಂದಿನ ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಇಂದು ಶುಕ್ರವಾರವು ವ್ಯಾಪಕ ಮಳೆ…

Karnataka Rain alert : ರಾಜ್ಯದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 28ರ ವರೆಗೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಚಳಿಯ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 2 ವಾರಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…