Fengal Cyclone: ಕರ್ನಾಟಕಕ್ಕೂ ತಟ್ಟಿದ ಫೆಂಗಲ್ ಚಂಡಮಾರುತ ಎಫೆಕ್ಟ್: 35 ರಿಂದ 85 ಮಿಮೀ ಮಳೆ ಸಾಧ್ಯತೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಫೆಂಗಲ್ ಚಂಡಮಾರುತದಿಂದ ಕರ್ನಾಟಕದಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಡಿಸೆಂಬರ್ 2 ಮತ್ತು 3 ರಂದು 35 ರಿಂದ 85 ಮಿಮೀ ಮಳೆಯಾಗುವ ನಿರೀಕ್ಷೆಯಿದೆ. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.…