Today karnataka weather! ಹೇಗಿರಲಿದೆ ಇಂದು ಕರ್ನಾಟಕದ ಹವಾಮಾನ!
ಫೆಂಗಲ್ ಚಂಡಮಾರುತದ ಪರಿಣಾಮದಿಂದ ಕಳೆದೊಂದು ವಾರದಿಂದ ರಾಜ್ಯದಲ್ಲಿ ಬಹುತೇಕ ಕಡೆ ಮಳೆಯಾಗಿದ್ದು, ಇಂದು (ಡಿಸೆಂಬರ್ 9) ಮಳೆ ಸಾಧ್ಯತೆ ಕಡಿಮೆ ಇದೆ. ರಾಜ್ಯದ ಬಹುತೇಕ ಕಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಐದಾರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ…