Crime: 1 ಲೀ. ಕೆಮಿಕಲ್ ನಿಂದ 500 ಲೀ. ಹಾಲು – ಬಣ್ಣ, ರುಚಿಯಲ್ಲಿ ವ್ಯತ್ಯಾಸವೇ ಗೊತ್ತಾಗಲ್ಲ! ವಿಡಿಯೋ ನೋಡಿ?
ಲಕ್ನೌ : 20 ವರ್ಷಗಳಿಂದ ಕೆಮಿಕಲ್ ಹಾಲು ಮತ್ತು ಪನೀರ್ ಮಾರಾಟ ಮಾಡುತ್ತಿದ್ದ ಡೈರಿ ವ್ಯಾಪಾರಿಯೊಬ್ಬನನ್ನು ಬಂಧಿಸಿದ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಅಗರ್ವಾಲ್ ವ್ಯಾಪಾರಿಗಳ ಮಾಲೀಕ ಅಜಯ್ ಅಗರ್ವಾಲ್ ಬಂಧಿತ ವ್ಯಕ್ತಿ. ಖಚಿತ ಮಾಹಿತಿಯ ಮೇರೆಗೆ ಎಫ್‌ಎಸ್‌ಎಸ್‌ಎಐ ಅಧಿಕಾರಿಗಳು…
RAIN ALERT:ಡಿ.13ರಿಂದ ನಾಲ್ಕು ದಿನ ಭಾರೀ ಮಳೆ: ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಡಿಸೆಂಬರ್ 13ರಿಂದ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು…
Karnataka Weather: ಬೆಂಗಳೂರು, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ ಸಹಿತ 12 ಜಿಲ್ಲೆಗಳಲ್ಲಿ ಇಂದು ಮಳೆ ನಿರೀಕ್ಷೆ
ಕರ್ನಾಟಕದ ಬೆಂಗಳೂರು, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಉತ್ತರ ಕನ್ನಡ, ಕೋಲಾರ ಸಹಿತ 12 ಜಿಲ್ಲೆಗಳಲ್ಲಿ 2024ರ ಡಿಸೆಂಬರ್ 10ರ ಮಂಗಳವಾರದದು ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಕೆಲವು ಕಡೆಗಳಲ್ಲಿ ಸಾಧಾರಣ…
Karnataka Rains: ವಾಯುಭಾರ ಕುಸಿತದ ಎಫೆಕ್ಟ್: 13 ಜಿಲ್ಲೆಗಳಿಗೆ ಭಾರೀ ಮಳೆ, ಯೆಲ್ಲೋ ಅಲರ್ಟ್
ಡಿಸೆಂಬರ್ 10: ಕರ್ನಾಟಕದಲ್ಲಿ ಚಳಿಗಾಲದಲ್ಲಿ ಮಳೆಗಾಲವು ಶುರುವಾದಂತಾಗಿದೆ. ತಕ್ಕಮಟ್ಟಿಗೆ ಬರುತ್ತಿದ್ದ ಹಿಂಗಾರು ಮಳೆ ಈ ಬಾರಿ ಹವಾಮಾನ ವೈಪರಿತ್ಯಗಳ ಕಾರಣದಿಂದ ಆಗಾಗ ವ್ಯಾಪಕವಾಗಿ ಸುರಿಯುತ್ತಿದೆ. ಸದ್ಯ ಹಿಂದೂ ಮಹಾಸಾಗರ ಹಾಗೂ ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ಮತ್ತೆ ವಾಯುಭಾರ ಸೃಷ್ಟಿಯಾಗಿದೆ. ಇದಿಂದಾಗಿ ಡಿಸೆಂಬರ್…
BIG BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಣೆ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ…
Rain alert :ತಡ ರಾತ್ರಿ ಭಾರಿ ಮಳೆ! 200 ಎಕರೆ ಭತ್ತ ನಾಶ!
ಸಂತೆ ಬೆನ್ನೂರು : ಹೋಬಳಿ ಕೇಂದ್ರ ಸೇರಿದಂತೆ ಕೆಲ ಗ್ರಾಮಗಳಲ್ಲಿ ಭಾನುವಾರ ತಡರಾತ್ರಿ ಭಾರಿ ಮಳೆ ಸುರಿದಿದೆ. ಹೊಲ, ಗದ್ದೆಗಳಲ್ಲಿ ಹಳ್ಳದಂತೆ ಹರಿದ ನೀರು ಕೊರಕಲು ಸೃಷ್ಟಿಸಿದೆ. ಹೆಚ್ಚುವರಿ ನೀರು ಕೆರೆಗೆ ಹರಿಯುತ್ತಿದೆ. ತಡರಾತ್ರಿ ಗುಡುಗು ಸಿಡಿಲಿನ ಆರ್ಭಟದಿಂದ ಆರಂಭವಾದ ಮಳೆ…
BIG NEWS: ‘ಬಗರ್ ಹುಕುಂ’ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಇವರ ಅರ್ಜಿ ತಿರಸ್ಕೃತ
ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸಾವಿರಾರು ರೈತರು ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಬಗರ್ ಹುಕುಂ ಅಡಿ ಸಾಗುವಳಿ ಚೀಟಿಗೂ ಅರ್ಜಿ ಸಲ್ಲಿಸಿದ್ದಾರೆ. ಆದರೇ ಹೀಗೆ ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ. ಅದ್ಯಾಕೆ ಅಂತ ಮುಂದೆ ಓದಿ. ಸೋಮವಾರ…
BREAKING: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ | SM Krishna passes away
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರು. 1999 ರಿಂದ 2004 ರವರೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ಮಹಾರಾಷ್ಟ್ರ…
Karnataka Rains: ಚಂಡಮಾರುತ: ಡಿ.13ರಿಂದ ಬೆಂಗಳೂರು ಸೇರಿ ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ!?
ಕರ್ನಾಟಕದಾದ್ಯಂತ ಡಿಸೆಂಬರ್ 13ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ,…
RAIN ALERT : ರಾಜ್ಯದಲ್ಲಿ ಶುರುವಾಗಲಿದೆ ಮಳೆ ! ಇನ್ನು 4 ದಿನ ಕಾಡಲಿದ್ದಾನೆ ವರುಣ !
ತಮಿಳುನಾಡು ಕೇರಳ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಫೆಂಗಲ್ ಚಂಡಮಾರುತ ಅಬ್ಬರದಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು, ಇನ್ನೇನು ಮಳೆಯ ಕಾಟ ಮುಗಿತಪ್ಪ ಎನ್ನುವಷ್ಟರಲ್ಲಿ ಮತ್ತೆ ಸೈಕ್ಲೋನ್ ಕಾಟ ಶುರುವಾಗುವ ಸೂಚನೆಗಳಿವೆ. ಫೆಂಗಲ್ ಪರಿಣಾಮ ಮೂರು ದಿನ ಮಳೆ ಸುರಿದು ಈಗಷ್ಟೇ ನಿಂತಿದೆ,…
