Karnataka Rain: ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆ ಅಲರ್ಟ್
ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದೆ. ಇನ್ನೆರಡು ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ರಾಜ್ಯದಲ್ಲಿ ಶುಷ್ಕ ಹವಾಮಾನ ಇರಲಿದ್ದು, ರಾಜ್ಯದಾದ್ಯಂತ ಒಣಹವೆ ಇರುವ ಸಾಧ್ಯತೆಯಿದೆ ಎಂದು ಹೇಳಿದೆ.…
BREAKING : ಕೊಯಮತ್ತೂರು ಪ್ರತಿಭಟನೆ ; ಬಿಜೆಪಿ ಅಧ್ಯಕ್ಷ ‘ಕೆ. ಅಣ್ಣಾಮಲೈ’ ಬಂಧನ |K Annamalai
ಕೊಯಮತ್ತೂರಿನಲ್ಲಿ ಆಡಳಿತಾರೂಢ ಡಿಎಂಕೆ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಪಕ್ಷದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. 1998ರ ಕೊಯಮತ್ತೂರು ಬಾಂಬ್ ಸ್ಫೋಟದಲ್ಲಿ 58 ಜನರ ದುರಂತ ಸಾವಿಗೆ ಕಾರಣವಾದ ಭಯೋತ್ಪಾದಕನನ್ನು…
ಉದ್ಯೋಗ ವಾರ್ತೆ : ‘ಭಾರತೀಯ ವಾಯುಪಡೆ’ಯಿಂದ ‘ಅಗ್ನಿವೀರ್’ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನ |Agniveer recruitment 2024
ನವದೆಹಲಿ : ಭಾರತೀಯ ವಾಯುಪಡೆ (ಐಎಎಫ್) ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕಾಗಿ 01/2026 ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಈ ನೇಮಕಾತಿ ಡ್ರೈವ್ ಅಗ್ನಿವೀರ್ ವಾಯು ಹುದ್ದೆಗೆ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ವಾಯುಪಡೆಯ ಅಗ್ನಿವೀರ್…
Property: ಮಕ್ಕಳ ಆಸ್ತಿಯ ಮೇಲೆ ಪೋಷಕರಿಗೆ ಹಕ್ಕಿದ್ಯಾ? ಮಗ, ಮಗಳು ಇಬ್ಬರಿಗೂ ಬೇರೆ ಬೇರೆ ಕಾನೂನು!
ಪೋಷಕರ ಆಸ್ತಿಯಲ್ಲಿ (Parents Property) ಮಕ್ಕಳ (Childrens) ಹಕ್ಕುಗಳ ಬಗ್ಗೆ ನಿಮಗೆ ಸಾಕಷ್ಟು ತಿಳಿದಿರಬಹುದು. ಆದರೆ ಮಕ್ಕಳ ಆಸ್ತಿಯಲ್ಲಿ ಪೋಷಕರ ಹಕ್ಕಿದ್ಯಾ? ಈ ಬಗ್ಗೆ ನಿಮಗೆ ಗೊತ್ತಿದ್ಯಾ? ಉತ್ತರಾಧಿಕಾರದ ಕಾನೂನಿನ (Law) ಪ್ರಕಾರ, ಪೋಷಕರು ತಮ್ಮ ಮಕ್ಕಳ ಆಸ್ತಿಗೆ (Childrens Property)…
BIG BREAKING: ಬಿಜೆಪಿ MLC ಸಿ.ಟಿ ರವಿ ಬಿಗ್ ರಿಲೀಫ್: ತಕ್ಷಣವೇ ಬಿಡುಗಡೆಗೆ ಹೈಕೋರ್ಟ್ ಕೋರ್ಟ್ ಆದೇಶ | CT Ravi
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ ಸಂಬಂಧ ದಾಖಲಾಗಿದ್ದಂತ ಎಫ್‌ಐಆರ್ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಪರಿಷತ್ ಸದಸ್ಯ ಸಿ.ಟಿ ರವಿ…
Cancer Vaccine: ಗುಡ್‌ನ್ಯೂಸ್! ಕೊನೆಗೂ ಮಾರಣಾಂತಿಕ ಕ್ಯಾನ್ಸರ್ ಕಾಯಿಲೆಗೆ ಬಂತು ಔಷಧ; ಕ್ಯಾನ್ಸರ್ ಲಸಿಕೆ ಕಂಡುಹಿಡಿದ ರಷ್ಯಾ!
ನವದೆಹಲಿ: ಮಾರಣಾಂತಿಕ ಕಾಯಿಲೆಯಾದ ಕ್ಯಾನ್ಸರ್ ಅನ್ನು ಇಂದಿಗೂ ಗುಣಪಡಿಸಲು ಸಾಧ್ಯವಿಲ್ಲ. ಕ್ಯಾನ್ಸರ್ (Cancer) ಅಂದರೆ ಜನರು ಇಂದಿಗೂ ಭಯಪಡುತ್ತಾರೆ. ಆದರೆ ರಷ್ಯಾದ ಈ ಸಾಧನೆಯು ಕ್ಯಾನ್ಸರ್ ಬಗ್ಗೆ ಭಯ ಪಡುವವರು ಮತ್ತು ಕ್ಯಾನ್ಸರ್ ರೋಗಿಗಳಿಗೆ ನಿಟ್ಟುಸಿರು ಬಿಡುವಂತೆ ಮಾಡಿದ್ದು, ಎಲ್ಲಾ ರೀತಿಯ…
CT RAVI :ಈ ಹಿಂದೆಯೂ ಸದನದಲ್ಲಿ ನಾಲಿಗೆ ಹರಿಬಿಟ್ಟಿದ್ದ ಸಿ.ಟಿ. ರವಿ – ನಿತ್ಯ ಸುಮಂಗಲಿಯರು ಎಂದಿದ್ದು ಯಾರಿಗೆ? VIDEO VIRAL
ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ದ ಅಶ್ಲೀಲ ಪದಪ್ರಯೋಗ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿಯವರನ್ನು ಬಂಧಿಸಲಾಗಿದೆ. ಈ ಅವಾಚ್ಯ ಶಬ್ದದ ಬಗ್ಗೆ ಸಿ.ಟಿ. ರವಿಯ ಪರ ವಿರೋಧ ಕಾಂಗ್ರೆಸ್-ಬಿಜೆಪಿ ಕೆಸರೆರೆಚಾಟ ಪ್ರಾರಂಭವಾಗಿರುವ ಬೆನ್ನಲ್ಲೇ ಸಿ.ಟಿ.…
ಕರ್ನಾಟಕ ಹವಾಮಾನ: ಬೆಂಗಳೂರಿನಲ್ಲಿ ತಗ್ಗಿದ ಚಳಿ; ಡಿಸೆಂಬರ್ 23ಕ್ಕೆ ಮೈಸೂರು ಸೇರಿ 4 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಭಾರಿ ಚಳಿಯ ಪರಿಸ್ಥಿತಿಯನ್ನು ಎದುರಿಸಿದ್ದ ಕರ್ನಾಟಕದ ಕೆಲವು ಜಿಲ್ಲೆಗಳ ಜನರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಇಂದು (ಡಿಸೆಂಬರ್ 20, ಶುಕ್ರವಾರ) ಮಂಜು ಮತ್ತು ಚಳಿಯ ವಾತಾವರಣ ಕಡಿಮೆಯಾಗಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜಿನ ವಾತಾವರಣ…
ನನ್ನ ಜೀವಕ್ಕೆ ಅಪಾಯವಿದೆ, ಏನೇ ಆದರೂ ಕಾಂಗ್ರೆಸ್ ಸರ್ಕಾರ, ಡಿಕೆಶಿ, ಹೆಬ್ಬಾಳ್ಕರ್ ಕಾರಣ: ಸಿಟಿ ರವಿ
ಬೆಳಗಾವಿ ಪೊಲೀಸರು ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ, ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವಕ್ಕೆ ಅಪಾಯವಿದೆ ಎಂದು ಆರೋಪಿಸಿರುವ ಅವರು, ಪೊಲೀಸರು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಿಟಿ ರವಿ ಸಂದೇಶದ…
ಸಿ.ಟಿ. ರವಿ ತಲೆಗೆ ಗಾಯವಾಗಿ ರಕ್ತ ಸೋರುತ್ತಿದ್ದರೂ ನಿರ್ಲಕ್ಷ್ಯ: ಮಾಧ್ಯಮದವರ ಮೇಲೂ ಪೊಲೀಸರ ದರ್ಪ
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡಿ ಅವರನ್ನು ಸುತ್ತಾಡಿಸಿದ್ದಾರೆ. ಸಿ.ಟಿ. ರವಿ ಎಂದು ಬಂಧಿಸಿ ಬೆಳಗಾವಿ, ಧಾರವಾಡದಲ್ಲಿ ಪೊಲೀಸರು…