ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರದಲ್ಲಿ ಭಾರಿ ಮಳೆ; ರಾಜ್ಯದಲ್ಲೂ ಮಳೆ ?
ಅಮರವಾತಿ: ಬಂಗಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಮುಂದಿನ ಮೂರು ದಿನಗಳ ಕಾಲ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ಹೇಳಿದೆ. ಡಿ. 18, 19 ಹಾಗೂ 20ರಂದು ಆಂಧ್ರಪ್ರದೇಶದ ಉತ್ತರ ಮತ್ತು ದಕ್ಷಿಣ ಕರಾವಳಿ, ಯೆನಮ್…
R Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ರವಿಚಂದ್ರನ್ ಅಶ್ವಿನ್ ವಿದಾಯ
Australia vs India: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಮ್ಯಾಚ್ ಡ್ರಾನಲ್ಲಿ ಕೊನೆಗೊಂಡಿದೆ. ಬ್ರಿಸ್ಬೇನ್ ಗಾಬಾ ಮೈದಾನದಲ್ಲಿ ನಡೆದ ಈ ಪಂದ್ಯದ ಬಹುತೇಕ ದಿನದಾಟಗಳು ಮಳೆಗಾಹುತಿಯಾಗಿತ್ತು. ಹೀಗಾಗಿ ಈ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದೆ. ಇದರೊಂದಿಗೆ…
Brisbane GABBA: ಭಾರತ, ಆಸ್ಟ್ರೇಲಿಯಾ 3 ನೇ ಟೆಸ್ಟ್ ಪಂದ್ಯ ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಗುರಿ! ಯಾರ ಪಾಲಗಲಿದೆ 3 ಟೆಸ್ಟ್ ಪಂದ್ಯ?
**ಭಾರತ vs ಆಸ್ಟ್ರೇಲಿಯಾ, 3ನೇ ಟೆಸ್ಟ್, 5ನೇ ದಿನ – ಪಂದ್ಯದ ಸ್ಥಿತಿ** **ಭಾರತದ ಪ್ರಥಮ ಇನಿಂಗ್ಸ್:** – ಭಾರತ 252/9 ಕ್ಕೆ ಪಂದ್ಯ ಪುನರಾರಂಭ ಮಾಡಿದ ನಂತರ 260 ರನ್‌ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ತನ್ನ ಪ್ರಥಮ ಇನಿಂಗ್ಸ್‌ನಲ್ಲಿ 445…
BIG NEWS : ರಾಜ್ಯದಲ್ಲಿ `ಗ್ಯಾರಂಟಿ’ ಜಾರಿಯಿಂದ ಆದಾಯಕ್ಕೆ ಭಾರೀ ಹೊಡೆತ : 6.65 ಲಕ್ಷ ಕೋಟಿ ರೂ.ಗೆ ಹೆಚ್ಚಲಿದೆ ರಾಜ್ಯದ ಸಾಲ.!
ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನ, 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಿದ ಬಳಿಕ ರಾಜ್ಯದಲ್ಲಿ ಬಂಡವಾಳ ವೆಚ್ಚ ಕುಸಿತವಾಗಿ ರಾಜ್ಯಸ್ವ ಕೊರತೆ ಹೆಚ್ಚಾಗಿದೆ ಎಂದು ವರದಿಯಾಗಿದೆ. ರಾಜ್ಯದ ಹಣಕಾಸಿನ ಮಧ್ಯವಾರ್ಷಿಕ ವರದಿಯಲ್ಲಿ ರಾಜ್ಯದಲ್ಲಿ ರಾಜತ್ವ ಕೊರತೆ…
ಒಂದು ರಾಷ್ಟ್ರ ಒಂದು ಚುನಾವಣೆ ಹೇಗೆ ನಡೆಯುತ್ತದೆ? ಇದ್ರಿಂದ ದೇಶಕ್ಕಾಗುವ ಲಾಭಗಳೇನು?
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮಾಘವಾಲ್ ಮಂಗಳವಾರ (ಡಿಸೆಂಬರ್ 17) ಬಹುಚರ್ಚಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದರು. ಕೇಂದ್ರ ಸಚಿವ ಸಂಪುಟದ ಅನುಮೋದನೆಯೊಂದಿಗೆ, ಪ್ರಸ್ತಾವನೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆಗಳನ್ನು ಕ್ರಮಬದ್ಧಗೊಳಿಸುವ ಗುರಿಯನ್ನು ಹೊಂದಿದೆ.…
ಮೈಸೂರು ಮೂಡ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ
ಡಿ. 17ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ…
Tsunami: ಭೀಕರ ಸುನಾಮಿ ಎಚ್ಚರಿಕೆ: 7.3 ತೀವ್ರತೆ ಭೂಕಂಪನಕ್ಕೆ ಗಢಗಢ ನಡುಗಿದ ಭೂಮಿ
ಭೂಮಿ ಮೇಲೆ ಮನುಷ್ಯರ ದೌರ್ಜನ್ಯ ಹೆಚ್ಚಾದಷ್ಟು ಪ್ರಾಕೃತಿಕ ವಿಕೋಪಗಳು ಕೂಡ ಈಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅದರಲ್ಲೂ ಮನುಷ್ಯರು ಭೂಮಿ ಮೇಲೆ ತಮ್ಮ ದೌರ್ಜನ್ಯ ಮತ್ತಷ್ಟು ಹೆಚ್ಚು ಮಾಡಿದ್ದು, ಇದನ್ನ ಸಹಿಸದ ಭೂಮಿ ಮನುಷ್ಯರ ಎಡವಟ್ಟಿಗೆ ತಕ್ಕನಾದ ಶಿಕ್ಷೆಯನ್ನೇ ನೀಡುತ್ತಿದ್ದು ಈಗ…
Karnataka weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಶೀತ ಗಾಳಿ, ಭಾರಿ ಮಳೆ ಅಲರ್ಟ್
ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವುದರಿಂದ ಚಳಿಯ ಪ್ರಮಾಣ ಭಾರಿ ಹೆಚ್ಚಾಗಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಶೀತಗಾಳಿ ಬೀಸಲಿದ್ದು, ಕನಿಷ್ಠ ತಾಪಮಾನದಲ್ಲೂ ಕುಸಿತ ಕಾಣಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನಲ್ಲಿ ಬೀದರ್, ಬಿಜಾಪುರ ಮತ್ತು ಗುಲಬರ್ಗಾ…
Good News : ರೈತರಿಗೆ ಸಿಹಿ ಸುದ್ದಿ ; ‘ಟ್ರ್ಯಾಕ್ಟರ್’ ಖರೀದಿಸಲು ಸರ್ಕಾರದಿಂದ ‘3 ಲಕ್ಷ ರೂ. ಸಬ್ಸಿಡಿ’ ಲಭ್ಯ
ಕೆಎನ್‌ಎನ್‍ಡಿಜಿಟಲ್ ಡೆಸ್ಕ್ : ರೈತರಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನ ನಡೆಸುತ್ತಿದ್ದು, ಅದ್ರಲ್ಲಿ ಈ ಟ್ರ್ಯಾಕ್ಟರ್ ಯೋಜನೆ ಕೂಡ ಒಂದು. ರೈತರಿಗೆ ಕಡಿಮೆ ಬೆಲೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲು ಸರ್ಕಾರ ಸಬ್ಸಿಡಿ ಯೋಜನೆಯನ್ನ ಪ್ರಾರಂಭಿಸಿದ್ದು, ಈ ಯೋಜನೆಯು ರೈತರಿಗೆ ಸಬ್ಸಿಡಿ ಮೂಲಕ ಟ್ರ್ಯಾಕ್ಟರ್…
Karnataka Weather: ಕಳೆದ 10 ವರ್ಷದಲ್ಲೇ ಕನಿಷ್ಠ ಮಟ್ಟದ ಚಳಿ ದಾಖಲು. ಜಿಲ್ಲಾವಾರು ವಿವರ ಇಲ್ಲಿದೆ ನೋಡಿ
ಬೆಂಗಳೂರು, ಡಿಸೆಂಬರ್ 16: ಕರ್ನಾಟಕದಲ್ಲಿ ಮಳೆಯ ವಾತಾವರಣ ಕಡಿಮೆ ಆಗುತ್ತಿದ್ದಂತೆ ಇನ್ನಿಲ್ಲದಂತೆ ಚಳಿ ಕಾಡುತ್ತಿದೆ. ಚಂಡಮಾರುತ ಪರಿಚಲನೆ ನಡುವೆಯು ರಾಜ್ಯಾದ್ಯಂತ ಸೋಮವಾರ ಒಣಹವೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲೋ ಒಂದೆರಡು ಕಡೆಗಳಲ್ಲಿ ಸಣ್ಣ ಮಳೆ ಬರಬಹುದು, ಬಿಟ್ಟರೆ ಅಧಿಕ ಬಿಸಿಲು ಹಾಗೂ ತೀವ್ರ…