Tag: ಕರ್ನಾಟಕ ಸರ್ಕಾರ

ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್ : ಡಿ.15ರೊಳಗೆ ‘ಸಾಗುವಳಿ ಚೀಟಿ’ ವಿತರಣೆ

ಬೆಂಗಳೂರು :ರಾಜ್ಯ ಸರ್ಕಾರದಿಂದ ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಬರೋಬ್ಬರಿ 1.26 ಲಕ್ಷ ಅರ್ಜಿಗಳು ಸಾಗುವಳಿ ಚೀಟಿಗೆ ಅರ್ಹವಾಗಿವೆ. ಮೊದಲ ಹಂತದಲ್ಲಿ ಡಿಸೆಂಬರ್.15ರೊಳಗೆ 5,000 ರೈತರಿಗೆ ಸಾಗುವಳಿ ಚೀಟಿ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ…

ಸರ್ಕಾರ ದಿಂದ ಗುಡ್ ನ್ಯೂಸ್ : ನಾಳೆಯಿಂದ ಡಿಜಿಟಲ್ ಪೋಡಿ ದುರಸ್ಥಿ ಚಾಲನೆ!

ಬೆಂಗಳೂರು : ರಾಜ್ಯದಲ್ಲಿ ರೈತರ ಪೋಡಿ ಸಮಸ್ಯೆ ನಿವಾರಣೆಗೆ ಮಹತ್ವದ ಕ್ರಮ ವಹಿಸಲಾಗುತ್ತಿದೆ. ನವೆಂಬರ್.30ರ ನಾಳೆಯಿಂದ ಡಿಜಿಟಲ್ ಪೋಡಿ ಅಭಿಯಾನ ಆರಂಭಗೊಳ್ಳುತ್ತಿದ್ದು, ರೈತರ ಪೋಡಿ ದುರಸ್ಥಿ ಸಮಸ್ಯೆ ಸಂಪೂರ್ಣ ಕ್ಲಿಯರ್ ಆಗಲಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಇಂದು…

ಸರ್ಕಾರದಿಂದ ಗುಡ್ ನ್ಯೂಸ್: ಬಸ್ ಸ್ಟಾಂಡ್ಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ!

ಬೆಂಗಳೂರು : ₹108.36 ಕೋಟಿ ವೆಚ್ಚದಲ್ಲಿ 254 ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಾಗೂ 39 ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. 2024-25ನೇ ಸಾಲಿನಲ್ಲಿ ಕಾರ್ಯಕ್ರಮಗಳಡಿ…

ದರಖಾಸ್ತು ಪೋಡಿ ಚಿಂತೆ ಬಿಡಿ; ತ್ವರಿತ ಕ್ರಮಕ್ಕೆ ಮುಂದಾದ ಸರ್ಕಾರ!

ಬೆಂಗಳೂರು : ಜಮೀನು ದುರಸ್ತಿ, ಪೋಡಿಗೆ ಎರಡು ನಮೂನೆಗಳಲ್ಲಿ ಮಹತ್ವದ ಬದಲಾವಣೆಗಳನ್ನು ತರುವ ಮೂಲಕ ಇಡೀ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಸರಳೀಕರಣಗೊಳಿಸಿದೆ. ಇದರಿಂದ, ರಾಜ್ಯದ ರೈತರ ದಶಕಗಳ ಸಂಕಷ್ಟಕ್ಕೆ ಕೊನೆಗೂ ತೆರೆಬಿದ್ದಿದೆ. ಪೋಡಿ ಮಾಡಲು ನಮೂನೆ 1-5 ಹಾಗೂ 6-10 ಪ್ರಕ್ರಿಯೆಯನ್ನು…

ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ! ಪೋಡಿ ದುರಸ್ಥಿ ಗೆ ಸರ್ಕಾರ ಮಹತ್ವದ ಆದೇಶ

ಬೆಂಗಳೂರು :ಭೂಮಂಜೂರಿ ಪ್ರಕರಣಗಳ ದರಖಾಸ್ತು ಪೋಡಿ ದುರಸ್ತಿ ಸಂಬಂಧ ನಮೂನೆ-1 ರಿಂದ 5 ಮತ್ತು ನಮೂನೆ-6 ರಿಂದ 10 ಪ್ರಕ್ರಿಯೆ ಸರಳೀಕರಣ ಮಾಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ? ಮೇಲೆ ಓದಲಾದ ಕ್ರಮ ಸಂಖ್ಯೆ: (1) ರಲ್ಲಿನ…