ಸರ್ಕಾರದಿಂದ ಗುಡ್ ನ್ಯೂಸ್: ಬಸ್ ಸ್ಟಾಂಡ್ಗಳಲ್ಲಿ ನಮ್ಮ ಕ್ಲಿನಿಕ್ ಸ್ಥಾಪನೆ!
ಬೆಂಗಳೂರು : ₹108.36 ಕೋಟಿ ವೆಚ್ಚದಲ್ಲಿ 254 ನಗರ ಆರೋಗ್ಯ ಕ್ಷೇಮ ಕೇಂದ್ರಗಳಲ್ಲಿ ಹಾಗೂ 39 ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ಗಳ ಸ್ಥಾಪನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ. 2024-25ನೇ ಸಾಲಿನಲ್ಲಿ ಕಾರ್ಯಕ್ರಮಗಳಡಿ…