Karnataka Weather Report: ಫೆಂಗಲ್ ಚಂಡಮಾರುತದ ಎಫೆಕ್ಟ್, ರಾಜ್ಯದಲ್ಲಿ ಇನ್ನೆಷ್ಟು ದಿನ ಸುರಿಯಲಿದೆ ಮಳೆ? ಬೆಂಗಳೂರು ಹವಾಮಾನ ಹೇಗಿರಲಿದೆ?
ಫೆಂಗಲ್ ಚಂಡಮಾರುತದ ಪ್ರಭಾವದಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಕರ್ನಾಟಕದ ಹಲವು ಭಾಗಗಳಲ್ಲಿ, ವಿಶೇಷವಾಗಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ (Heavy Rain)ಯಾಗುತ್ತಿದೆ. ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಉಡುಪಿ,…