BREAKING NEWZ : ನಟ ದರ್ಶನ್ ಜಾಮೀನು ಅರ್ಜಿ ಮುಂದುಡಿಕೆ!
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ನಿಯಮಿತ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಿದ ಕರ್ನಾಟಕ ಹೈಕೋರ್ಟ್ ನ.28ಕ್ಕೆ ಮುಂದೂಡಿ ಆದೇಶ ನೀಡಿದೆ.ನ್ಯಾ.ಎಸ್.ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ…