Tag: Breast milk

Viral: ಕ್ರಿಸ್‌ಮಸ್‌ ಪಾರ್ಟಿಯಲ್ಲಿ ಸ್ನೇಹಿತರಿಗೆ ತನ್ನ ಎದೆ ಹಾಲು ಕುಡಿಸಿದ ಮಹಿಳೆ; ವಿಡಿಯೋ ವೈರಲ್‌

ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುವ ಕೆಲವೊಂದು ದೃಶ್ಯಗಳು ನಿಜಕ್ಕೂ ನಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ವಿಡಿಯೋ ವೈರಲ್‌ ಆಗಿದ್ದು, ಮಹಿಳೆಯೊಬ್ಬರು ಕ್ರಿಸ್‌ಮಸ್‌ ಪಾರ್ಟಿಯಲ್ಲಿ ಸ್ನೇಹಿತರಿಗೆ ತನ್ನ ಎದೆಹಾಲನ್ನೇ ಕುಡಿಯಲು ಕೊಟ್ಟಿದ್ದಾರೆ. ಎದೆ ಹಾಲು ಕುಡಿದ ಸ್ನೇಹಿತರ ರಿಯಾಕ್ಷನ್‌ ಹೇಗಿತ್ತು ಎಂಬುದನ್ನು…