ಒಂದು ರಾಷ್ಟ್ರ ಒಂದು ಚುನಾವಣೆ ಹೇಗೆ ನಡೆಯುತ್ತದೆ? ಇದ್ರಿಂದ ದೇಶಕ್ಕಾಗುವ ಲಾಭಗಳೇನು?
ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮಾಘವಾಲ್ ಮಂಗಳವಾರ (ಡಿಸೆಂಬರ್ 17) ಬಹುಚರ್ಚಿತ ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಿದರು. ಕೇಂದ್ರ ಸಚಿವ ಸಂಪುಟದ ಅನುಮೋದನೆಯೊಂದಿಗೆ, ಪ್ರಸ್ತಾವನೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಚುನಾವಣೆಗಳನ್ನು ಕ್ರಮಬದ್ಧಗೊಳಿಸುವ ಗುರಿಯನ್ನು ಹೊಂದಿದೆ.…