Tag: Chennai super kings

ಅತಿ ಕಿರಿಯ ವಯಸ್ಸಿನ ಆಟಗಾರನನ್ನ ಖರೀದಿಸಿದ ರಾಜಸ್ಥಾನ್ ರಾಯಲ್ಸ್! ಕೇವಲ 13 ವರ್ಷ ವಯಸ್ಸು?

ಪ್ರಸ್ತುತ ನಡೆಯುತ್ತಿರುವ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL 2025 Auction) ಟೂರ್ನಿಯ ಮೆಗಾ ಹರಾಜಿನಲ್ಲಿ 13ರ ವಯಸ್ಸಿನ ಹುಡುಗ ವೈಭವ್‌ ಸೂರ್ಯವಂಶಿ ದಾಖಲೆ ಬರೆದಿದ್ದಾನೆ. ಸೋಮವಾರ ನಡೆದಿದ್ದ ಮೆಗಾ ಹರಾಜಿನಲ್ಲಿ ವೈಭವ್‌ ಸೂರ್ಯವಂಶಿ ಅವರನ್ನು ರಾಜಸ್ಥಾನ್‌ ರಾಯಲ್ಸ್‌ ತಂಡ 1.10…