ಹಾಸನದಲ್ಲಿ ಕೋಳಿಗಳ ಮಾರಣ ಹೋಮ! ಸತ್ತ ಕೋಳಿ ಬಾಯಲ್ಲಿ ಬಂತು ಬೆಂಕಿ?
ಹಾಸನ ಡಿಸೆಂಬರ್ 19: ನಾಟಿ ಕೋಳಿಗೆ ವಿಷವಿಟ್ಟು ಕೊಂದಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಹಾದಿಗೆ ಗ್ರಾಮದಲ್ಲಿ ನಡೆದಿದೆ. ಆಶ್ಚರ್ಯಕರ ವಿಧ್ಯಮಾನದಲ್ಲಿ ಸತ್ತಕೋಳಿಯ ಬಾಯಿಯಿಂದ ಬೆಂಕಿ ಬರುತ್ತಿದ್ದ ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹಾಸನ ಜಿಲ್ಲೆ,…