Tag: Cold weather

Rain alert Karnataka : ರಾಜ್ಯದಲ್ಲಿ ಮೈ ಕೊರೆವ ‘ಚಳಿ’ ನಡುವೆ ನಾಳೆಯಿಂದ ಮತ್ತೆ ‘ಮಳೆ’ : ಹವಾಮಾನ ಇಲಾಖೆ ಮುನ್ಸೂಚನೆ.!

ಬೆಂಗಳೂರು : ಕಳೆದ ಹಲವು ದಿನಗಳಿಂದ ಮಳೆರಾಯ ತಣ್ಣಗಾಗಿದ್ದ ಎನ್ನುವಷ್ಟರಲ್ಲಿ ಇದೀಗ ಮತ್ತೆ ವರ್ಣಾರ್ಭಟ ಆರಂಭವಾಗಲಿದ್ದು, ನಾಳೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯಕ್ಕೆ ರಾಜ್ಯಾದ್ಯಂತ ಚಳಿಯ…

Karnataka weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಶೀತ ಗಾಳಿ, ಭಾರಿ ಮಳೆ ಅಲರ್ಟ್‌

ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವುದರಿಂದ ಚಳಿಯ ಪ್ರಮಾಣ ಭಾರಿ ಹೆಚ್ಚಾಗಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಶೀತಗಾಳಿ ಬೀಸಲಿದ್ದು, ಕನಿಷ್ಠ ತಾಪಮಾನದಲ್ಲೂ ಕುಸಿತ ಕಾಣಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನಲ್ಲಿ ಬೀದರ್, ಬಿಜಾಪುರ ಮತ್ತು ಗುಲಬರ್ಗಾ…

Karnataka Weather: ಕಳೆದ 10 ವರ್ಷದಲ್ಲೇ ಕನಿಷ್ಠ ಮಟ್ಟದ ಚಳಿ ದಾಖಲು. ಜಿಲ್ಲಾವಾರು ವಿವರ ಇಲ್ಲಿದೆ ನೋಡಿ

ಬೆಂಗಳೂರು, ಡಿಸೆಂಬರ್ 16: ಕರ್ನಾಟಕದಲ್ಲಿ ಮಳೆಯ ವಾತಾವರಣ ಕಡಿಮೆ ಆಗುತ್ತಿದ್ದಂತೆ ಇನ್ನಿಲ್ಲದಂತೆ ಚಳಿ ಕಾಡುತ್ತಿದೆ. ಚಂಡಮಾರುತ ಪರಿಚಲನೆ ನಡುವೆಯು ರಾಜ್ಯಾದ್ಯಂತ ಸೋಮವಾರ ಒಣಹವೆಯ ವಾತಾವರಣ ನಿರ್ಮಾಣವಾಗಿದೆ. ಎಲ್ಲೋ ಒಂದೆರಡು ಕಡೆಗಳಲ್ಲಿ ಸಣ್ಣ ಮಳೆ ಬರಬಹುದು, ಬಿಟ್ಟರೆ ಅಧಿಕ ಬಿಸಿಲು ಹಾಗೂ ತೀವ್ರ…

ಕರ್ನಾಟಕ ಹವಾಮಾನ: ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ; ಬೆಂಗಳೂರಿನಲ್ಲಿ ಮುಂದುವರಿದ ಚಳಿ

ಬೆಂಗಳೂರಿನಲ್ಲಿ ಮಂಜಿನೊಂದಿಗೆ ಚಳಿ ಮುಂದುವರಿದಿದೆ. ಇಂದು (ಡಿಸೆಂಬರ್ 8, ಭಾನುವಾರ) ಕೂಡ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಇದೇ ವಾತಾವರಣ ಇರಲಿದೆ. ಬೆಳಗಿನ ಜಾವ ಹೆಚ್ಚು ಮಂಜು ಇರುವ ಕಾರಣ ಚಾಲಕರಿಗೆ ವಾಹನಗಳನ್ನು ಚಲಾಯಿಸುವುದು ಸವಾಲಿನ ಕೆಲಸವಾಗಿದೆ.…