Rain Alert : ಮುಂದಿನ ಎರಡು ವಾರ ವಾಯು ಭಾರ ಕುಸಿತ : ‘ಫೆಂಗಲ್’ ಬಳಿಕ ರಾಜ್ಯಕ್ಕೆ ಮತ್ತೆ ಸೈಕ್ಲೋನ್ ಕಾಟ!
ಈಗಾಗಲೇ ಫೆಂಗಲ್ ಚಂಡಮಾರುತದ ಪರಿಣಾಮದಿಂದ ರಾಜ್ಯದ ಅನೇಕ ಕಡೆಗಳಲ್ಲಿ ಅವಾಂತರ ಸೃಷ್ಟಿಯಾಗಿವೆ, ಇದರ ಬೆನ್ನಲ್ಲೇ ಮುಂದಿನ ಎರಡು ವಾರಗಳ ಕಾಲ ಮಂಗಳ ಕೊಲ್ಲಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ…