ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಹಿಂಗಾರು ಮಳೆಯಿಂದಾದ ಬೆಳೆ ಹಾನಿಗೆ ವಾರದೊಳಗೆ ಪರಿಹಾರ.!
ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಒಂದು ವಾರದಲ್ಲಿ ಬೆಳೆಹಾನಿಯಾದ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂಗಾರು ಮಳೆ ಅವಧಿಯಲ್ಲಿ…