Tag: Fengal-cyclone

RAIN ALERT:ಡಿ.13ರಿಂದ ನಾಲ್ಕು ದಿನ ಭಾರೀ ಮಳೆ: ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಡಿಸೆಂಬರ್ 13ರಿಂದ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು…

Karnataka Weather: ಬೆಂಗಳೂರು, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ ಸಹಿತ 12 ಜಿಲ್ಲೆಗಳಲ್ಲಿ ಇಂದು ಮಳೆ ನಿರೀಕ್ಷೆ

ಕರ್ನಾಟಕದ ಬೆಂಗಳೂರು, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಉತ್ತರ ಕನ್ನಡ, ಕೋಲಾರ ಸಹಿತ 12 ಜಿಲ್ಲೆಗಳಲ್ಲಿ 2024ರ ಡಿಸೆಂಬರ್‌ 10ರ ಮಂಗಳವಾರದದು ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಕೆಲವು ಕಡೆಗಳಲ್ಲಿ ಸಾಧಾರಣ…

Karnataka Rains: ವಾಯುಭಾರ ಕುಸಿತದ ಎಫೆಕ್ಟ್: 13 ಜಿಲ್ಲೆಗಳಿಗೆ ಭಾರೀ ಮಳೆ, ಯೆಲ್ಲೋ ಅಲರ್ಟ್

ಡಿಸೆಂಬರ್ 10: ಕರ್ನಾಟಕದಲ್ಲಿ ಚಳಿಗಾಲದಲ್ಲಿ ಮಳೆಗಾಲವು ಶುರುವಾದಂತಾಗಿದೆ. ತಕ್ಕಮಟ್ಟಿಗೆ ಬರುತ್ತಿದ್ದ ಹಿಂಗಾರು ಮಳೆ ಈ ಬಾರಿ ಹವಾಮಾನ ವೈಪರಿತ್ಯಗಳ ಕಾರಣದಿಂದ ಆಗಾಗ ವ್ಯಾಪಕವಾಗಿ ಸುರಿಯುತ್ತಿದೆ. ಸದ್ಯ ಹಿಂದೂ ಮಹಾಸಾಗರ ಹಾಗೂ ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ಮತ್ತೆ ವಾಯುಭಾರ ಸೃಷ್ಟಿಯಾಗಿದೆ. ಇದಿಂದಾಗಿ ಡಿಸೆಂಬರ್…

Rain Alert: ವಾಯುಭಾರ ಕುಸಿತ..ಕರ್ನಾಟಕ ದಲ್ಲಿ ಆರ್ಭಟಿಸಲಿದೆ ಭಾರೀ ಮಳೆ!?

ಮಳೆಗಾಲ ಮುಕ್ತಾಯಗಿ ನಿಧಾನವಾಗಿ ಚಳಿಯೂ ಆವರಿಸಿದ್ದರು, ಕೂಡ ಇನ್ನೂ ಮಳೆಯ ಅಬ್ಬರ ನಿಂತಿಲ್ಲ. ಕೆಲವೆಡೆ ಈಗಲೂ ಭಾರೀ ಮಳೆಯಾಗುತ್ತಿದೆ. ಮುಂದಿನ 4 ದಿನ ಮತ್ತೆ ಭಾರೀ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು…

Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 21ರ ವರೆಗೆ ಭಾರೀ ಮಳೆ ಮುನ್ಸೂಚನೆ

ಇದೀಗ ಚಳಿಗಾಲದ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಡಿಸೆಂಬರ್ 21ರ ವರೆಗೂ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ…

ಫೆಂಗಲ್ ಪರಿಣಾಮ: ಟೊಮೆಟೋಗೆ ಭಾರಿ ಬೇಡಿಕೆ, ದರವೂ ಹೆಚ್ಚಳ

ಚಂಡಮಾರುತದ ಪ್ರಭಾವ ಟೊಮೆಟೋ ಬೆಳೆಯ ಮೇಲೂ ಆಗಿದೆ. ಬೆಳೆ ನಾಶ, ರೋಗದ ಪರಿಣಾಮ ಟೊಮೆಟೊ ಬೇಡಿಕೆ ಗಣನೀಯವಾಗಿ ಹೆಚ್ಚಾಗಿದೆ. ಚಿಕ್ಕಬಳ್ಳಾಪುರ ಎಪಿಎಂಸಿಯಲ್ಲಿ ಟೊಮೆಟೊ ಕಾಯಿಯನ್ನೇ ಮಾರಾಟ ಮಾಡಲಾಗುತ್ತಿದೆ. ದರವೂ ದುಬಾರಿಯಾಗಿದೆ. ವಿವರ ಇಲ್ಲಿದೆ. ಚಿಕ್ಕಬಳ್ಳಾಪುರ, ಡಿಸೆಂಬರ್ 4: ಫೆಂಗಲ್ ಚಂಡಮಾರುತದಿಂದ ಟೊಮೆಟೋಗೆ…

Karnataka Weather Report Today: ರಾಜ್ಯದಲ್ಲಿ ಇನ್ನೆಷ್ಟು ದಿನ ಸುರಿಯಲಿದೆ ಮಳೆ? ಬೆಂಗಳೂರು ಹವಾಮಾನ ಹೇಗಿರಲಿದೆ?

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳ ಮಳೆಯ ನಂತರ ಇಂದು ಸಹ ಮೋಡ ಕವಿದ, ತಂಪಾದ ವಾತಾವರಣ ಕಾಣಿಸಿಕೊಂಡಿದೆ. ಪೂರ್ವ ಮತ್ತು ದಕ್ಷಿಣ ಬೆಂಗಳೂರಿನ ಹಲವಾರು ಭಾಗಗಳಲ್ಲಿ ಬೆಳಗ್ಗೆಯೇ ತುಂತುರು ಮಳೆ (Rain)ಯಾಗಿದೆ. ಎಲೆಕ್ಟ್ರಾನಿಕ್ ಸಿಟಿ ಮತ್ತು ಅಂಜನಾಪುರದಲ್ಲಿ ಭಾರಿ ಮಳೆಯಾಗಿದ್ದು,…

Rain Alert: ಡಿಸೆಂಬರ್‌ 8ರವರೆಗೆ ಈ ಜಿಲ್ಲೆಗಳಲ್ಲಿ ಮತ್ತೆ ಜೋರು ಮಳೆ!

ಫೆಂಗಲ್‌ ಚಂಡಮಾರುತದಿಂದ ಕಳೆದ ಒಂದು ವಾರದಿಂದ ವರುಣನ ಆರ್ಭಟ ರಾಜ್ಯದಲ್ಲಿ ಜೋರಾಗಿತ್ತು. ಇಂದು ಮಳೆ ಬಿಡುವು ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 8ರವರೆಗೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವ ತುಸು ತಗ್ಗಿದ್ದರೂ ಪೂರ್ವ…

ಫೆಂಗಲ್ ಚಂಡಮಾರುತ; ಬೆಂಗಳೂರು ಸೇರಿ 7 ಜಿಲ್ಲೆಗಳಲ್ಲಿ ಭಾರಿ ಮಳೆ, ಮೈಸೂರು ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ – ಕರ್ನಾಟಕ ಹವಾಮಾನ

ಫೆಂಗಲ್ ಚಂಡಮಾರುತದ ಪ್ರಭಾವದ ಕಾರಣ, ಕರ್ನಾಟಕದ ದಕ್ಷಿಣ ಒಳನಾಡು ಭಾಗದ ಜಿಲ್ಲೆಗಳಲ್ಲಿ ಇಂದು (ಡಿಸೆಂಬರ್ 2) ಮತ್ತು ನಾಳೆ (ಡಿಸೆಂಬರ್ 3) ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ, ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಮತ್ತು ಸುತ್ತಮುತ್ತಲಿನ 5 ಜಿಲ್ಲೆ ಮತ್ತು…