Tag: Fighting

ಯುವತಿಗೆ ಸಂದೇಶ ಕಳಿಸಿದ್ದಕ್ಕೆ ಬಿತ್ತು ಗೂಸಾ! ಯುವಕನ ಮೇಲೆ ಮಾರಾಣಂತಿಕಾ ಹಲ್ಲೆ. ವಿಡಿಯೋ ಬಾರಿ ವೈರಲ್,

ಆಂಧ್ರಪ್ರದೇಶದ ಅಂಬೇಡ್ಕರ್ ಕೋನಸೀಮಾ ಜಿಲ್ಲೆಯಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಗೆ ಮೆಸೇಜ್ ಮಾಡಿದ್ದಕ್ಕಾಗಿ ಯುವಕರು ಯುವಕನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅಂಬೇಡ್ಕರ್ ಕೋನಸೀಮಾ ಜಿಲ್ಲೆಯ ಮಲಿಕಿಪುರಂನಲ್ಲಿ ಇಂಟರ್…