Karnataka weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಶೀತ ಗಾಳಿ, ಭಾರಿ ಮಳೆ ಅಲರ್ಟ್
ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ ಬೀಸುವುದರಿಂದ ಚಳಿಯ ಪ್ರಮಾಣ ಭಾರಿ ಹೆಚ್ಚಾಗಲಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಶೀತಗಾಳಿ ಬೀಸಲಿದ್ದು, ಕನಿಷ್ಠ ತಾಪಮಾನದಲ್ಲೂ ಕುಸಿತ ಕಾಣಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನಲ್ಲಿ ಬೀದರ್, ಬಿಜಾಪುರ ಮತ್ತು ಗುಲಬರ್ಗಾ…