Ganga Kalyana Scheme: ಕೃಷಿ ಜಮೀನಿಗೆ ಉಚಿತ ಬೋರ್ʼವೆಲ್ ಬೇಕೇ..? ಹಾಗಿದ್ರೆ ಹೀಗೆ ಅರ್ಜಿ ಸಲ್ಲಿಸಿ,
ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್…