Tag: H d kumarswamy

HD Kumaraswamy: ಜೆಡಿಎಸ್ – ಬಿಜೆಪಿ ಮೈತ್ರಿ ಸರ್ಕಾರ ಬಂದೇ ಬರುತ್ತೆ: ಸ್ಪೋಟಕ ಹೇಳಿಕೆ ನೀಡಿದ ಹೆಚ್‌ ಡಿ ಕುಮಾರಸ್ವಾಮಿ

ಹಾಸನ, ಡಿಸೆಂಬರ್‌ 26: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ…

ಮತ್ತೆ ಶುರುವಾಯಿತು ನಿಖಿಲ್ ಕುಮಾರಸ್ವಾಮಿ ಟ್ರೊಲ್,

ನಿಖಿಲ್‌ ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸೋಲುವುದು ಖಚಿತವಾಗುತ್ತಿದ್ದಂತೆಯೇ ಅವರ ವಿರುದ್ದ ಟ್ರೋಲ್‌ ಗಳ ಸುರಿಮಳೆ ಪ್ರಾರಂಭವಾಗಿದೆ. ಈ ಹಿಂದೆ ಎಲ್ಲಿದ್ದೀಯಪ್ಪ ನಿಖಿಲ್‌ ಟ್ರೋಲ್‌ ಮುಖಾಂತರ ವಿಶ್ವವಿಖ್ಯಾತರಾಗಿದ್ದ ನಿಖಿಲ್‌ ಕುಮಾರಸ್ವಾಮಿ ಈಗ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ನಗೆಪಾಟಲಿಗೆ ಈಡಾಗಿದ್ದಾರೆ. ಒಬ್ಬ ಎಕ್ಸ್‌ ಬಳಕೆದಾರರು,…

ಸತತ ಸೋಲೇಕೆ ಅಭಿಮನ್ಯವಿಗೆ ರಾಜಕೀಯ ಭವಿಷ್ಯ ಇಲ್ವಾ?

ನಿಖಿಲ್ ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಮೊಮ್ಮಗ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ, ಕನ್ನಡ ಚಿತ್ರರಂಗದಲ್ಲಿ ನಟನಾಗಿ ತನ್ನ ಕರಿಯರ್ ಆರಂಭಿಸಿದರು. 2016ರಲ್ಲಿ ‘ಜಾಗ್ವಾರ್’ ಚಿತ್ರದಿಂದ ಚಿತ್ರರಂಗಕ್ಕೆ ಪ್ರವೇಶಿಸಿದ ಅವರು, ನಂತರ ‘ಸೀತಾರಾಮ ಕಲ್ಯಾಣ’ ಸೇರಿದಂತೆ…