ಐಪಿಎಲ್ – ಅನ್ಸೋಲ್ಡ್ ಪ್ಲೇಯರ್ ಅನ್ನು ಮತ್ತೆ ಖರೀದಿಸಿದ ತಂಡಗಳು!
ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಮೆಗಾ ಹರಾಜು ಪ್ರಕ್ರಿಯೆ ಸೌದಿ ಅರೇಬಿಯಾದ ಜೆದ್ದಾದಲ್ಲಿ ಭಾನುವಾರ ಆರಂಭವಾಗಿದೆ. ಮೊದಲ ದಿನದ ಹರಾಜಿನಲ್ಲಿ ವಿಕೆಟ್ ಕೀಪರ್ ರಿಷಭ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಭಾರಿ ಮೊತ್ತ ಜೇಬಿಗಿಳಿಸಿದ್ದಾರೆ. ಎಚ್ಚರಿಕೆಯ ನಡೆ ಪ್ರದರ್ಶಿಸಿದ ರಾಯಲ್…