DK Suresh: ಡಿಕೆ ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ರೂಪಾಯಿ ವಂಚನೆ; ಎಫ್ಐಆರ್ ದಾಖಲು!
ಬೆಂಗಳೂರು: ಡಿ ಕೆ ಸುರೇಶ್ (DK Suresh) ತಂಗಿ (Sister) ಎಂದು ಹೇಳಿಕೊಂಡು ಮಹಿಳೆಯೊಬ್ಬರು ಚಿನ್ನಾಭರಣ (Gold) ಖರೀದಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಸಂಸದ ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡ ಐಶ್ವರ್ಯ…