ಆಯುರ್ವೇದ ಆಧಾರಿತ ಜೀವನಶೈಲಿಗೆ ನಿಮ್ಮ ಪ್ರಕೃತಿಯನ್ನು ಪರೀಕ್ಷಿಸಿಕೊಳ್ಳಿ || ದೇಶ್ ಕಾ ಪ್ರಕೃತಿ ಪರೀಕ್ಷಣ್ ಅಭಿಯಾನ್.
ಆಯುಷ್ ಸಚಿವಾಲಯದ(Ministry of Ayush)ಅಡಿಯಲ್ಲಿ “ದೇಶ್ ಕಾ ಪ್ರಕೃತಿ ಪರೀಕ್ಷಣ್ ” ಎಂಬ ಅಭಿಯಾನವನ್ನು ರೂಪಿಸಿದ್ದು,ಇದರಿಂದ ಪ್ರತಿಯೊಬ್ಬ ವ್ಯಕ್ತಿಗೂ ಆಯುರ್ವೇದ ಆಧಾರಿತ ಜೀವನ ಶೈಲಿಯನ್ನು ರೂಢಿಸಿಕೊಳ್ಳಲು ಪ್ರೇರಣೆಯಾಗಲಿದೆ.ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ದೂರದೃಷ್ಟಿಯೊಂದಿಗೆ ಮತ್ತು ಆಯುಷ್ ರಾಜ್ಯ…