Tag: Karnataka government

ಸಿ.ಟಿ. ರವಿ ತಲೆಗೆ ಗಾಯವಾಗಿ ರಕ್ತ ಸೋರುತ್ತಿದ್ದರೂ ನಿರ್ಲಕ್ಷ್ಯ: ಮಾಧ್ಯಮದವರ ಮೇಲೂ ಪೊಲೀಸರ ದರ್ಪ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದಗಳಿಂದ ನಿಂದಿಸಿದ ಆರೋಪದ ಮೇಲೆ ಸುವರ್ಣಸೌಧದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿದ ಪೊಲೀಸರು ರಾತ್ರಿಯಿಡಿ ಅವರನ್ನು ಸುತ್ತಾಡಿಸಿದ್ದಾರೆ. ಸಿ.ಟಿ. ರವಿ ಎಂದು ಬಂಧಿಸಿ ಬೆಳಗಾವಿ, ಧಾರವಾಡದಲ್ಲಿ ಪೊಲೀಸರು…

BIG NEWS : ರಾಜ್ಯದಲ್ಲಿ `ಗ್ಯಾರಂಟಿ’ ಜಾರಿಯಿಂದ ಆದಾಯಕ್ಕೆ ಭಾರೀ ಹೊಡೆತ : 6.65 ಲಕ್ಷ ಕೋಟಿ ರೂ.ಗೆ ಹೆಚ್ಚಲಿದೆ ರಾಜ್ಯದ ಸಾಲ.!

ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಅನುಷ್ಠಾನ, 7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಿದ ಬಳಿಕ ರಾಜ್ಯದಲ್ಲಿ ಬಂಡವಾಳ ವೆಚ್ಚ ಕುಸಿತವಾಗಿ ರಾಜ್ಯಸ್ವ ಕೊರತೆ ಹೆಚ್ಚಾಗಿದೆ ಎಂದು ವರದಿಯಾಗಿದೆ. ರಾಜ್ಯದ ಹಣಕಾಸಿನ ಮಧ್ಯವಾರ್ಷಿಕ ವರದಿಯಲ್ಲಿ ರಾಜ್ಯದಲ್ಲಿ ರಾಜತ್ವ ಕೊರತೆ…

BIG NEWS: ‘ಬಗರ್ ಹುಕುಂ’ ಸಾಗುವಳಿ ಚೀಟಿ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಇವರ ಅರ್ಜಿ ತಿರಸ್ಕೃತ

ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸಾವಿರಾರು ರೈತರು ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಬಗರ್ ಹುಕುಂ ಅಡಿ ಸಾಗುವಳಿ ಚೀಟಿಗೂ ಅರ್ಜಿ ಸಲ್ಲಿಸಿದ್ದಾರೆ. ಆದರೇ ಹೀಗೆ ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ. ಅದ್ಯಾಕೆ ಅಂತ ಮುಂದೆ ಓದಿ. ಸೋಮವಾರ…

ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್ : 1.26 ಲಕ್ಷ ರೈತರಿಗೆ `ಡಿಜಿಟಲ್ ಸಾಗುವಳಿ’ ಪತ್ರ ವಿತರಣೆ.!

ಬೆಂಗಳೂರು : ಮುಂದಿನ 6 ತಿಂಗಳಲ್ಲಿ ರಾಜ್ಯದ 1.26 ಲಕ್ಷ ರೈತರಿಗೆ ಬಗರ್ ಹುಕುಂ ಯೋಜನೆ ಅಡಿ ಸಾಗುವಳಿ ಚೀಟಿ ನೀಡುವ ಗುರಿ ಹೊಂದಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 3800 ದಾಖಲೆ…

ಅಕ್ರಮ -ಸಕ್ರಮ : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಪೋಡಿ ದುರಸ್ತಿ’ ಅಭಿಯಾನ!

ಬೆಂಗಳೂರು : ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಲಾಗಿದೆ. ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರ ಜೊತೆ ಸಭೆ…

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ ನೋಂದಣಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

2024-25ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ಸಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆದೇಶದಲ್ಲಿ ಏನಿದೆ.? ಮೇಲೆ ಓದಲಾದ ಕ್ರ.ಸಂ. (1) ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿಗೆ ಸಹಕಾರಿಗಳಿಗಾಗಿ…

Ganga Kalyana Scheme: ಕೃಷಿ ಜಮೀನಿಗೆ ಉಚಿತ ಬೋರ್‌ʼವೆಲ್‌ ಬೇಕೇ..? ಹಾಗಿದ್ರೆ ಹೀಗೆ ಅರ್ಜಿ ಸಲ್ಲಿಸಿ,

ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ರೈತರಿಗೆ ಉಚಿತ ಬೋರ್‌ವೆಲ್‌ ಕೊರೆಸಲು ಸಹಾಯಧನ ನೀಡುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಯನ್ನು ಕರೆದಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅರ್ಹ ರೈತರಿಗೆ ಜಮೀನಿನಲ್ಲಿ ಬೋರ್‌ವೆಲ್‌…

ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ ಸೆಟ್ ಅರ್ಜಿ ಅಹ್ವಾನ!

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಸಬ್ಸಿಡಿ ದರದಲ್ಲಿ ಸೌರಪಂಪ್ ಸೆಟ್ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಹಗಲು ವೇಳೆಯಲ್ಲಿ ನೀರಾವರಿ ಸೌಕರ್ಯವನ್ನು ಒದಗಿಸುವ ಮಹತ್ವಾಕಾಂಕ್ಷಿ ಸೋಲಾರ್ ಪಂಪ್ಸೆಟ್ ಯೋಜನೆ ಇದಾಗಿದೆ.. ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ…