Tag: Mitchel starc

ಐಪಿಎಲ್- ಯಾವ ಆಟಗಾರರು ಯಾವ ತಂಡಕ್ಕೆ ಸಂಪೂರ್ಣ ಡೀಟೇಲ್ಸ್ ಇಲ್ಲಿದೆ ನೋಡಿ.

ಭಾನುವಾರ ಮತ್ತು ಸೋಮವಾರ ಇಲ್ಲಿ ಮುಂದಿನ ವರ್ಷದ ಐಪಿಎಲ್‌ನಲ್ಲಿ ಆಡುವ 10 ತಂಡಗಳು ಆಟಗಾರರನ್ನು ಖರೀದಿಸಲಿವೆ. ಈ ಮೆಗಾ ಬಿಡ್‌ ಪ್ರಕ್ರಿಯೆಯಲ್ಲಿ ಒಟ್ಟು 577 ಆಟಗಾರರು ಭಾಗವಹಿಸಲಿದ್ದಾರೆ. ಅದರಲ್ಲಿ 204 ಆಟಗಾರರ ಖಾಲಿ ಸ್ಥಾನಗಳಿಗೆ ಆಟಗಾರರ ಖರೀದಿ ನಡೆಯುವ ಸಾಧ್ಯತೆ ಇದೆ.…

ಭಾರತದ ಬೆಂಕಿ ಚೆಂಡಿಗೆ ಆಸ್ಟ್ರೇಲಿಯ ಮೊದಲ ಇನ್ನಿಂಗ್ಸ್ ಉಡೀಸ್!

ಬಾರ್ಡರ್ ಗವಾಸ್ಕರ್ ಟ್ರೋಫಿ ಪರ್ತ್ ನಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆಯುತ್ತಿದ್ದು ಭಾರತದ ಬೆಂಕಿ ಚೆಂಡಿಗೆ ಆಸ್ಟ್ರೇಲಿಯ ಪತರು ಗುಟ್ಟಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಭಾರತವನ್ನ ಕೇವಲ 150 ರನ್ ಗೆ ಕಟ್ಟು ಆಕಿದ ಆಸಿಸ್ ಬೌಲರ್ ಗಳಿಗೆ. ಭಾರತದ ಬೌಲರ್ಗಳು…