ಬುಮ್ರಾ ಸಿರಾಜ್ ಬೌಲಿಂಗ್ ದಾಳಿಗೆ ನಲುಗಿದ ಆಸ್ಟ್ರೇಲಿಯಾ! ಮೊದಲ ಟೆಸ್ಟ್ ಭಾರತದ ಪಾಲು,
Team India : ಪರ್ತ್ ಟೆಸ್ಟ್ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗುಬಡಿಯುವ ಮೂಲಕ ಬಾರ್ಡರ್-ಗವಾಸ್ಕರ್ ಟ್ರೋಫಿ 2024-25ರಲ್ಲಿ ಟೀಮ್ ಇಂಡಿಯಾ ಉತ್ತಮ ಆರಂಭವನ್ನು ಕಂಡಿದೆ. 295 ರನ್‌ಗಳ ಭಾರಿ ಅಂತರದಲ್ಲಿ ಭರ್ಜರಿ ಜಯ ದಾಖಲಿಸುವ ಮೂಲಕ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ…