ಐಪಿಎಲ್ – ದುಬಾರಿ ಬೌಲರ್ ಗೆ ದುಬಾರಿ ದುಡ್ಡು ಕೊಟ್ಟ ಆರ್ ಸಿ ಬಿ?
ಭಾನುವಾರ ಮತ್ತು ಸೋಮವಾರ ಇಲ್ಲಿ ಮುಂದಿನ ವರ್ಷದ ಐಪಿಎಲ್‌ನಲ್ಲಿ ಆಡುವ 10 ತಂಡಗಳು ಆಟಗಾರರನ್ನು ಖರೀದಿಸಲಿವೆ. ಈ ಮೆಗಾ ಬಿಡ್ ಪ್ರಕ್ರಿಯೆಯಲ್ಲಿ ಒಟ್ಟು 577 ಆಟಗಾರರು ಭಾಗವಹಿಸಲಿದ್ದಾರೆ. ಅದರಲ್ಲಿ 204 ಆಟಗಾರರ ಖಾಲಿ ಸ್ಥಾನಗಳಿಗೆ ಆಟಗಾರರ ಖರೀದಿ ನಡೆಯುವ ಸಾಧ್ಯತೆ ಇದೆ.…