Tag: Pradan mantri avash jojana

ವಸತಿ ರಹಿತರು ಮನೆಗಾಗಿ ಅರ್ಜಿ ಸಲ್ಲಿಸುವುದು ಹೇಗೆ?ರಾಜೀವ್ ಗಾಂಧಿ ವಸತಿ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ)

ಭಾರತದ ಪ್ರತಿಯೊಬ್ಬರಿಗೂ ಸ್ವಂತ ಸೂರು ಇರಬೇಕೆಂಬ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ವಸತಿ ಯೋಜನೆಗಳನ್ನು ಜಾರಿಗೆ ತಂದಿವೆ. ಈ ಯೋಜನೆಗಳ ಅಡಿಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆ ಇಲ್ಲದ ಅರ್ಹರಿಗೆ ಮನೆಗಳನ್ನು ಕಟ್ಟಿಕೊಳ್ಳಲು ಸರ್ಕಾರ ಅನುದಾನವನ್ನು ನೀಡುತ್ತದೆ.…