Tag: Rain in mysore

Karnataka Weather Report Today: ರಾಜ್ಯದಲ್ಲಿ ಇನ್ನೆಷ್ಟು ದಿನ ಸುರಿಯಲಿದೆ ಮಳೆ? ಬೆಂಗಳೂರು ಹವಾಮಾನ ಹೇಗಿರಲಿದೆ?

ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳ ಮಳೆಯ ನಂತರ ಇಂದು ಸಹ ಮೋಡ ಕವಿದ, ತಂಪಾದ ವಾತಾವರಣ ಕಾಣಿಸಿಕೊಂಡಿದೆ. ಪೂರ್ವ ಮತ್ತು ದಕ್ಷಿಣ ಬೆಂಗಳೂರಿನ ಹಲವಾರು ಭಾಗಗಳಲ್ಲಿ ಬೆಳಗ್ಗೆಯೇ ತುಂತುರು ಮಳೆ (Rain)ಯಾಗಿದೆ. ಎಲೆಕ್ಟ್ರಾನಿಕ್ ಸಿಟಿ ಮತ್ತು ಅಂಜನಾಪುರದಲ್ಲಿ ಭಾರಿ ಮಳೆಯಾಗಿದ್ದು,…

Rain Alert: ಡಿಸೆಂಬರ್‌ 8ರವರೆಗೆ ಈ ಜಿಲ್ಲೆಗಳಲ್ಲಿ ಮತ್ತೆ ಜೋರು ಮಳೆ!

ಫೆಂಗಲ್‌ ಚಂಡಮಾರುತದಿಂದ ಕಳೆದ ಒಂದು ವಾರದಿಂದ ವರುಣನ ಆರ್ಭಟ ರಾಜ್ಯದಲ್ಲಿ ಜೋರಾಗಿತ್ತು. ಇಂದು ಮಳೆ ಬಿಡುವು ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್‌ 8ರವರೆಗೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವ ತುಸು ತಗ್ಗಿದ್ದರೂ ಪೂರ್ವ…

Rain alert Karnataka : ‘ಫೆಂಗಲ್’ ಸೈಕ್ಲೋನ್ ಎಫೆಕ್ಟ್ : ರಾಜ್ಯದಲ್ಲಿ ಈ ವಾರವೂ ಮುಂದುವರೆಯಲಿದೆ ‘ಮಳೆ’.!

ಫೆಂಗಲ್’ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಕಡೆ ಮಳೆಯಾಗುತ್ತಿದೆ. ಹಲವು ಕಡೆ ಮೋಡ ಕವಿದ ವಾತಾವರಣವಿದೆ. ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಈ ವಾರವೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆ. ಉಡುಪಿ ಜಿಲ್ಲೆಗಳಿಗೆ ಯೆಲ್ಲೋ…

Karnataka Rain: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಚಾಮರಾಜನಗರ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

ಫೆಂಗಲ್‌ ಚಂಡಮಾರುತ ಪ್ರಭಾವದಿಂದ ರಾಜಧಾನಿ ಬೆಂಗಳೂರು, ಚಾಮರಾಜನಗರ, ಕೋಲಾರ ಸೇರಿ ಹಲವೆಡೆ ಕಳೆದ ರಾತ್ರಿ ಭರ್ಜರಿ ಮಳೆಯಾಗಿದ್ದು, ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ…