ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಈ 10 ಜಿಲ್ಲೆಗಳಿಗೆ ಮಳೆ ಸಾಧ್ಯತೆ?
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಉದ್ಭವಿಸಿದ್ದು ರಾಜ್ಯದಲ್ಲಿ ನಾಳೆ (ಗುರುವಾರ) ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು…