Tag: Rain

Karnataka Weather: ರಾಜ್ಯದಲ್ಲಿ ಡಿ.17ರಿಂದ ನಾಲ್ಕು ದಿನ ಮಳೆ ಸಾಧ್ಯತೆ

ರಾಜ್ಯದಲ್ಲಿ ಚಳಿಯ ತೀವ್ರತೆ ಹೆಚ್ಚುತ್ತಿದ್ದು, ಡಿ.15 ಮತ್ತು 16ರಂದು ರಾಜ್ಯದಾದ್ಯಂತ ಒಣ ಹವೆ ಇರಲಿದೆ. ಇನ್ನು ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಡಿ.17ರಿಂದ ನಾಲ್ಕು ದಿನ ಮತ್ತೆ ಉತ್ತಮ ಮಳೆಯಾಗುವ (Karnataka Weather) ಮುನ್ಸೂಚನೆಯನ್ನು ಭಾರತ ಹವಾಮಾನ…

ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್!

ತಮಿಳುನಾಡಿನ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಜೋರು ಮಳೆ ಬರುತ್ತಿದ್ದು ಬೆಂಗಳೂರು ಹಾಗೂ ಸುತ್ತುಮುತ್ತಲಿನ ಜಿಲ್ಲೆಗಳಲ್ಲೂ ಮುಂದಿನ ಐದು ದಿನ ಮಳೆ ಬರಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ವಾಸ್ತವವಾಗಿ, ಸಕಾಲದಲ್ಲಿ ಉತ್ತಮ ಮಳೆಯಾದರೆ ಉತ್ತಮ ಬೆಳೆ ಬೆಳೆಯಬಹುದು.…

Weather Forecast: ಭಾರೀ ಮಳೆ ಮುನ್ಸೂಚನೆ: ಶಾಲೆಗಳಿಗೆ ರಜೆ ಘೋಷಣೆ

ಡಿಸೆಂಬರ್ 13: ಚಂಡಮಾರುತ ಹಾಗೂ ಹವಾಮಾನದಲ್ಲಿನ ಬದಲಾವಣೆಯ ಕಾರಣದಿಂದಾಗಿ ತಮಿಳನಾಡು ಕರಾವಳಿ ಜಿಲ್ಲೆಗಳು, ಚೆನ್ನೈ ಮತ್ತು ಆಂಧ್ರ ಪ್ರದೇಶ ರಾಜ್ಯದ ವಿವಿಧೆಡೆ ಭಾರೀ ಮಳೆ ಆಗುತ್ತಿದೆ. ಈ ಮಳೆಯು ಮುಂದಿನ ಕೆಲವು ದಿನಗಳ ಕಾಲ ಮುಂದುವರಿಯಲಿದೆ. ಇಂದು ಶುಕ್ರವಾರವು ವ್ಯಾಪಕ ಮಳೆ…

Karnataka Rain alert : ರಾಜ್ಯದ ಈ ಜಿಲ್ಲೆಗಳಲ್ಲಿ ಡಿಸೆಂಬರ್ 28ರ ವರೆಗೆ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಚಳಿಯ ನಡುವೆಯೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 2 ವಾರಗಳ ಕಾಲ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

Cyclone Forecast: ಸಿಹಿ ಸುದ್ದಿ, ವಾಯುಭಾರ ಕುಸಿತ ಮುಂದಿನ 24 ಗಂಟೆಯಲ್ಲಿ ದುರ್ಬಲ ಸಾಧ್ಯತೆ

ಬೆಂಗಳೂರು, ಡಿಸೆಂಬರ್ 12: ಕರ್ನಾಟಕ, ತಮಿಳುನಾಡು ಸೇರಿದಂತೆ ವಿವಿಧೆಡೆ ಭಾರೀ ಮಳೆಗೆ ಕಾರಣವಾಗಿರುವ ವಾಯುಭಾರ ಕುಸಿತದ ಬಗ್ಗೆ ಮಹತ್ವದ ಅಪ್ಡೇಟ್ ಸಿಕ್ಕಿದೆ. ಫೆಂಗಾಲ್ ಚಂಡಮಾರುತ ಬಳಿಕ ಈ ಸಂಭವನೀಯ ಸೈಕ್ಲೋನ್ ವ್ಯಾಪಕವಾಗಿ ಅಬ್ಬರಿಸಲಿದೆ ಎಂದು ಈ ಮೊದಲು ಹೇಳಲಾಗಿತ್ತು. ಆದರೆ ಬದಲಾದ…

ಹವಾಮಾನ ವೈಪರಿತ್ಯ: ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ… ಶಾಲಾ-ಕಾಲೇಜುಗಳಿಗೆ ರಜೆ..!

Rain Alert: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ವಾರದಿಂದ ಬಿಡುವುಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ನಗರದ ಕೆಲ ಭಾಗಗಳಲ್ಲಿಂದು ಗುಡುಗು ಸಹಿತ ಮಳೆಯಾಗೋ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತದ…

ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಶುಕ್ರವಾರ ಕರಾವಳಿಯಲ್ಲಿ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಎದ್ದ ಫೆಂಗಲ್ ಚಂಡ ಮಾರುತದಿಂದ ಉಂಟಾದ ಅನಾಹುತಗಳಿಂದ ಇನ್ನೂ ಚೇತರಿಕೊಳ್ಳುತ್ತಿರುವಾಗಲೇ ಇದೀಗ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದ್ದು, ಗುರುವಾರ ಹಾಗೂ ಶುಕ್ರವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ…

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಈ 10 ಜಿಲ್ಲೆಗಳಿಗೆ ಮಳೆ ಸಾಧ್ಯತೆ?

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಮತ್ತೆ ಚಂಡಮಾರುತ ಉದ್ಭವಿಸಿದ್ದು ರಾಜ್ಯದಲ್ಲಿ ನಾಳೆ (ಗುರುವಾರ) ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು…

CYCLONE: ತಮಿಳುನಾಡಿನಲ್ಲಿ ಭಾರೀ ಮಳೆಯ ಮುನ್ಸೂಚನೆ : ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಗುರುವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಒಂದರಿಂದ 5 ನೇ ತರಗತಿಗಳಿಗೆ ರಜೆ ಘೋಷಿಸಿದ್ದಾರೆ. ಕಾಂಚೀಪುರಂ, ಚೆಂಗಲ್ಪಟ್ಟು, ರಾಮನಾಥಪುರಂ, ಮೈಲಾಡುತುರೈ, ತಂಜಾವೂರು, ಪುದುಕೊಟ್ಟೈ ಮತ್ತು ಅರಿಯಲೂರ್ ಸೇರಿದಂತೆ ಎಲ್ಲೆಡೆ…

Rain Alert: ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ, ಭಾರಿ ಮಳೆ ಸುರಿಯುವ ಎಚ್ಚರಿಕೆ!

ಚಂಡಮಾರುತ ಪರಿಣಾಮ ಮಳೆ ಆರ್ಭಟ ಮತ್ತೆ ಶುರುವಾಗಿದೆ, ಹೀಗೆ ಸೈಕ್ಲೋನ್ ಹಿನ್ನೆಲೆ ಮಳೆ ಆರ್ಭಟ ಹೆಚ್ಚಾದ ಕಾರಣ ಜನ ಜೀವನ ಅಸ್ತವ್ಯಸ್ಥ ಆಗಿದೆ. ಮತ್ತೊಂದು ಕಡೆ ಚಳಿ ಪ್ರಮಾಣ ಕೂಡ ಹೆಚ್ಚಾಗಿದ್ದು, ಜನರು ಚಿಂತೆ ಮಾಡುವಂತೆ ಆಗಿದೆ. ಇಂತಹ ಸಮಯದಲ್ಲೇ ದಕ್ಷಿಣ…