Tag: Rain

Karnataka Rains: ಮತ್ತೊಂದು ಚಂಡಮಾರುತ ಕರ್ನಾಟದಲ್ಲಿ ಬೆಳಿಗ್ಗೆ ಯಿಂದಲೇ ಮಳೆ ಶುರು!

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ರೂಪುಗೊಂಡಿದ್ದು ಜನರು ಭಯ ಬೀತರಾಗಿದ್ದಾರೆ. ಇದರ ಪರಿಣಾಮ ತಮಿಳುನಾಡು ಹಾಗೂ ಕರ್ನಾಟಕದ ಮೇಲಾಗಲಿದ್ದು ಈಗಾಗಲೇ ಬೆಂಗಳೂರು ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವದಿಂದಲೇ ತುಂತುರು ಮಳೆ ಶುರುವಾಗಿದೆ, ಮೋಡಕವಿದ ವಾತಾವರಣವಿದೆ. ಬೆಂಗಳೂರು…

Rain alert : ಕರ್ನಾಟಕ, ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಭಾರಿ ‘ಮಳೆ’ ; ‘IMD’ ಯಿಂದ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ.!

ಕರ್ನಾಟಕ, ತಮಿಳುನಾಡು ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಡಿಸೆಂಬರ್ 11 ರ ಬುಧವಾರ ಮತ್ತು ಡಿಸೆಂಬರ್ 12 ರ ಗುರುವಾರ ಭಾರಿ ಮಳೆಯಾಗುವ…

Karnataka Rains: ಹೊಸ ಚಂಡಮಾರುತದ ಅಬ್ಬರ; ಮುಂದಿನ 3 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ರಣಮಳೆ ಮುನ್ಸೂಚನೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಮಳೆ ಆರ್ಭಟದಿಂದ ಅವಾಂತರಗಳೇ ಸೃಷ್ಟಿಯಾಗಿವೆ. ಇದೀಗ ಚಳಿ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ…

Cyclone Forecast: ವಾಯುಭಾರ ಕುಸಿತದ ತೀವ್ರತೆ ಹೆಚ್ಚಳ: ಕರಾವಳಿಯತ್ತ ಚಂಡಮಾರುತ, ಭಾರೀ ಮಳೆ

ಡಿಸೆಂಬರ್ 11: ಬಂಗಾಳಕೊಲ್ಲಿ ಹಾಗೂ ಹಿಂದೂ ಮಹಾಸಾಗರದಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತವು ಮಂಗಳವಾರ ಮತ್ತು ಬುಧವಾರದ ನಡುವೆ ಮತ್ತಷ್ಟು ತೀವ್ರಗೊಂಡಿದೆ. ವಾಯುಭಾರ ಕುಸಿತ ಈಗ ಚಂಡಮಾರುತ ಪರಿಚಲನೆಯಯಾಗಿ ಪರಿವರ್ತನೆಗೊಂಡಿದೆ. ಇದು ಇನ್ನೂ ತೀವ್ರಗೊಂಡರೆ ಸ್ಪಷ್ಟ ಚಂಡಮಾರುತವಾಗಿ ಅಬ್ಬರಿಸುವ ಸಾಧ್ಯತೆ ಇದೆ. ಸದ್ಯ…

Karnataka Rains: ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ…

Karnataka Rains: ಡಿಸೆಂಬರ್ 26ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಜೋರು ಮಳೆ ಮುನ್ಸೂಚನೆ

ಇದೀಗ ರಣಭೀಕರ ಚಳಿ ನಡುವೆಯೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ವಾರ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ವಾರ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ…

RAIN ALERT:ಡಿ.13ರಿಂದ ನಾಲ್ಕು ದಿನ ಭಾರೀ ಮಳೆ: ರಾಜ್ಯದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಡಿಸೆಂಬರ್ 13ರಿಂದ ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು…

Karnataka Weather: ಬೆಂಗಳೂರು, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಧಾರವಾಡ ಸಹಿತ 12 ಜಿಲ್ಲೆಗಳಲ್ಲಿ ಇಂದು ಮಳೆ ನಿರೀಕ್ಷೆ

ಕರ್ನಾಟಕದ ಬೆಂಗಳೂರು, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಉತ್ತರ ಕನ್ನಡ, ಕೋಲಾರ ಸಹಿತ 12 ಜಿಲ್ಲೆಗಳಲ್ಲಿ 2024ರ ಡಿಸೆಂಬರ್‌ 10ರ ಮಂಗಳವಾರದದು ಸಾಧಾರಣ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಕೆಲವು ಕಡೆಗಳಲ್ಲಿ ಸಾಧಾರಣ…

Karnataka Rains: ವಾಯುಭಾರ ಕುಸಿತದ ಎಫೆಕ್ಟ್: 13 ಜಿಲ್ಲೆಗಳಿಗೆ ಭಾರೀ ಮಳೆ, ಯೆಲ್ಲೋ ಅಲರ್ಟ್

ಡಿಸೆಂಬರ್ 10: ಕರ್ನಾಟಕದಲ್ಲಿ ಚಳಿಗಾಲದಲ್ಲಿ ಮಳೆಗಾಲವು ಶುರುವಾದಂತಾಗಿದೆ. ತಕ್ಕಮಟ್ಟಿಗೆ ಬರುತ್ತಿದ್ದ ಹಿಂಗಾರು ಮಳೆ ಈ ಬಾರಿ ಹವಾಮಾನ ವೈಪರಿತ್ಯಗಳ ಕಾರಣದಿಂದ ಆಗಾಗ ವ್ಯಾಪಕವಾಗಿ ಸುರಿಯುತ್ತಿದೆ. ಸದ್ಯ ಹಿಂದೂ ಮಹಾಸಾಗರ ಹಾಗೂ ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ಮತ್ತೆ ವಾಯುಭಾರ ಸೃಷ್ಟಿಯಾಗಿದೆ. ಇದಿಂದಾಗಿ ಡಿಸೆಂಬರ್…

Rain alert :ತಡ ರಾತ್ರಿ ಭಾರಿ ಮಳೆ! 200 ಎಕರೆ ಭತ್ತ ನಾಶ!

ಸಂತೆ ಬೆನ್ನೂರು : ಹೋಬಳಿ ಕೇಂದ್ರ ಸೇರಿದಂತೆ ಕೆಲ ಗ್ರಾಮಗಳಲ್ಲಿ ಭಾನುವಾರ ತಡರಾತ್ರಿ ಭಾರಿ ಮಳೆ ಸುರಿದಿದೆ. ಹೊಲ, ಗದ್ದೆಗಳಲ್ಲಿ ಹಳ್ಳದಂತೆ ಹರಿದ ನೀರು ಕೊರಕಲು ಸೃಷ್ಟಿಸಿದೆ. ಹೆಚ್ಚುವರಿ ನೀರು ಕೆರೆಗೆ ಹರಿಯುತ್ತಿದೆ. ತಡರಾತ್ರಿ ಗುಡುಗು ಸಿಡಿಲಿನ ಆರ್ಭಟದಿಂದ ಆರಂಭವಾದ ಮಳೆ…